Home ರಾಜ್ಯಹಾಡುಹಗಲೇ ಬಾಗಿಲು ಮುರಿದು ಕಳ್ಳತನ ಪರಾರಿಯಾದ ಕಳ್ಳರು ಕದ್ದ ಹಣವೆಷ್ಟು ಹೊತ್ತೊಯ್ದ ಚಿನ್ನ ವೇಸ್ಟು..!!

ಹಾಡುಹಗಲೇ ಬಾಗಿಲು ಮುರಿದು ಕಳ್ಳತನ ಪರಾರಿಯಾದ ಕಳ್ಳರು ಕದ್ದ ಹಣವೆಷ್ಟು ಹೊತ್ತೊಯ್ದ ಚಿನ್ನ ವೇಸ್ಟು..!!

by EDITOR NEWS WARRIORS
1 comment

ಮಂಡ್ಯ : ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಹಾಡುಹಗಲಿನಲ್ಲಿ ಬಾಗಿಲ ಬೀಗ ಮುರಿದು 4 ಲಕ್ಷ ರೂ ಹಣ 150 ಗ್ರಾಂ ಚಿನ್ನ ದೋಚಿ ಕಳ್ಳರು ಪರಾರಿಯಾಗಿದ್ದು.


ತಾಲ್ಲೂಕಿನ ಗಟ್ಟಿಕೊಪ್ಪಲು ಗ್ರಾಮದ ಮಹದೇವು ಎಂಬುವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಇಂದು ಮಧ್ಯಾಹ್ನ ಹನ್ನೆರಡು ಗಂಟೆಯ ಸಮಯದಲ್ಲಿ ಕಳ್ಳರು ಮನೆಯ ಬೀಗ ಮುರಿದು ಹಣ ಮತ್ತು ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ  ಕುಟುಂಬದವರ ನೋವು ಆಕ್ರಂದನ ಮುಗಿಲು ಮುಟ್ಟಿತ್ತು ಗ್ರಾಮದ ಜನರು ಮಹದೇವು ರವರ ಮನೆಗೆ ಜಮಾಯಿಸಿದರು .

ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ  ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು ಕೇಸು ದಾಖಲಿಸಿಕೊಂಡು ಆರೋಪಿಗಳ ಹುಡುಕಾಟದಲ್ಲಿದ್ದಾರೆ .

ಮಂಜು ಎಸ್ ಮಳವಳ್ಳಿ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

1 comment

rarefub June 25, 2025 - 2:51 pm

Здравствуйте, уважаемые форумчане! Мне посоветовали посмотреть на один интересный сайт. Написано доступно и по делу.

Если хотите размножить свои растения, очень детально разбираются тут. Все получится даже у новичка.
Вот, можете почитать:

[url=https://raregreen.ru/category/redkie-vidy/]https://raregreen.ru/category/redkie-vidy/[/url]

Надеюсь, будет полезно!

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...