Home ರಾಜ್ಯವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಪೊಲೀಸರ ದಾಳಿ&nbsp:ಪಣಕ್ಕೆ ಇಟ್ಟಿದ್ದ&nbsp:1ಲಕ್ಷದ 7ಸಾವಿರ 900 ರೂ&nbsp: ಬೈಕ್ ಮೊಬೈಲು ವಶ..!!

ವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಪೊಲೀಸರ ದಾಳಿ&nbsp:ಪಣಕ್ಕೆ ಇಟ್ಟಿದ್ದ&nbsp:1ಲಕ್ಷದ 7ಸಾವಿರ 900 ರೂ&nbsp: ಬೈಕ್ ಮೊಬೈಲು ವಶ..!!

by EDITOR NEWS WARRIORS
0 comments

ಮಳವಳ್ಳಿ: ತಾಲೂಕಿನ ವೀರಾಜಿಪುರ ಗ್ರಾಮದ ತೋಟದಲ್ಲಿ ಜೂಜಿನ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ರವರು ವೀರಾಜಿಪುರ ಗ್ರಾಮದ ತೋಟದಲ್ಲಿ ನಡೆಸಲಾಗಿದ್ದ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ.

ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ರವರ ತಂಡ
ವೀರಾಜಿಪುರ ಗ್ರಾಮದ  ತೋಟವೊಂದರಲ್ಲಿ 
ಜೂಜು ಆಡಿಸುತ್ತಿದ್ದ ಇಬ್ಬರು ವ್ಯಕ್ತಿಗಳಾದ ರವಿ ,ಶಂಕರ ರವರನ್ನು ಬಂಧಿಸಿ ಜೂಜು ಆಡುತ್ತಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. ಹಲವರು ಪರಾರಿಯಾಗಿದ್ದಾರೆ .


ಜೂಜಿನ ಪಣಕ್ಕೆ ಇಟ್ಟಿದ್ದ 
 1ಲಕ್ಷದ 7ಸಾವಿರದ 900 ರೂ  ಹಣ ಹಾಗೂ 12 
ಬೈಕ್  4 ಮೊಬೈಲ್  ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಜು ಎಸ್ ಮಳವಳ್ಳಿ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...