Home ಶಿವಮೊಗ್ಗಸಾಗರದ ಗಣಪತಿ ಕೆರೆ ಯಲ್ಲಿ ರಕ್ಷಿತಾ ಎನ್ನುವ ಯುವತಿಯ ನಿಗೂಢ ಸಾವು..!! ಕೇಶವ್ ಜ್ಯುವೆಲ್ಲರ್ಸ್ ನ ಸುಚಿತ್ರ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ರಕ್ಷಿತಾ ನಿಗೂಢ ಸಾವು ಕಾರಣವೇನು? ದಕ್ಷ ಡಿವೈಎಸ್ಪಿ ರೋಹನ್ ಜಗದೀಶ್ ಮೇಲೆ ಸಾಗರದ ನಾಗರಿಕರಿಗೆ ಅಪಾರ ನಂಬಿಕೆ…!

ಸಾಗರದ ಗಣಪತಿ ಕೆರೆ ಯಲ್ಲಿ ರಕ್ಷಿತಾ ಎನ್ನುವ ಯುವತಿಯ ನಿಗೂಢ ಸಾವು..!! ಕೇಶವ್ ಜ್ಯುವೆಲ್ಲರ್ಸ್ ನ ಸುಚಿತ್ರ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ರಕ್ಷಿತಾ ನಿಗೂಢ ಸಾವು ಕಾರಣವೇನು? ದಕ್ಷ ಡಿವೈಎಸ್ಪಿ ರೋಹನ್ ಜಗದೀಶ್ ಮೇಲೆ ಸಾಗರದ ನಾಗರಿಕರಿಗೆ ಅಪಾರ ನಂಬಿಕೆ…!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ನಗರಸಭೆ ವ್ಯಾಪ್ತಿಯ ಸಾಗರದ ಗಣಪತಿ ಕೆರೆಯಲ್ಲಿ ಬೆಳಲಮಕ್ಕಿ ವಾಸಿಯಾದ ರಕ್ಷಿತಾ ಎಂಬ ಹುಡುಗಿಯ ಶವ ಪತ್ತೆಯಾಗಿದ್ದು.


ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು,ಸಾಗರ ನಗರ ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು.

ರಕ್ಷಿತಾ ಸಾವು ಕೊಲೆಯ, ಆತ್ಮಹತ್ಯೆಯ, ಕೊಲೆಯಾದರೆ ಮಾಡಿದ್ಯಾರು, ಕಾರಣವೇನು? ಆತ್ಮಹತ್ಯೆಯ ಆದರೆ ಕಾರಣವೇನು? ಎಂಬಿತ್ಯಾದಿ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ.

ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ ತಲುಪುತ್ತದೆ ಕಾದುನೋಡಬೇಕು.

ದಕ್ಷ ಡಿವೈಎಸ್ಪಿ ರೋಹನ್ ಜಗದೀಶ್ ಸುಚಿತ್ರ ಪ್ರಕರಣ ಹಾಗೂ ರಕ್ಷಿತಾ ಪ್ರಕರಣವನ್ನು ಬಯಲಿಗೆಳೆಯುತ್ತಾರೆ ಎನ್ನುವ ನಂಬಿಕೆ ಸಾಗರದ ನಾಗರಿಕರದ್ದು….

ಓಂಕಾರ್ ಎಸ್ ವಿ ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...