Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ಶಿವಮೊಗ್ಗ

ತಾಲ್ಲೂಕು ಮಟ್ಟದ ಪಂಚಾಯಿತಿ ಮಟ್ಟದ ಕ್ರೀಡೋತ್ಸವಕ್ಕೆ ಸಾರ್ವಜನಿಕ ತೆರಿಗೆ ಹಣ ದುರ್ಬಳಕೆ – ವೈಶಾಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾಪಂಚಾಯತ್ ಶಿವಮೊಗ್ಗರವರ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರಿಂದ ವ್ಯಾಪಕ ಖಂಡನೆ..! ಹಣ ದುರ್ಬಳಕೆ ಸರಿನಾ?

ಶಿವಮೊಗ್ಗ :- ತಾಲ್ಲೂಕು ಮಟ್ಟದ ಪಂಚಾಯಿತಿ ಕ್ರೀಡೋತ್ಸವಕ್ಕೆ 5 ಸಾವಿರ ವೆಚ್ಚ ಭರಿಸುಂತೆ ಆದೇಶಿಸಿರುವುದು ಗ್ರಾಮ ಪಂಚಾಯಿತಿಗಳಿಗೆ ಅನವಶ್ಯಕ ಹೊರೆ. ಪ್ರಜಾಪ್ರಭುತ್ವದ ಅಶಯಕ್ಕೆ ವಿರುದ್ಧವಾಗಿ ಶ್ರೀಮತಿ ವೈಶಾಲಿ ಜಿಲ್ಲಾಪಂಚಾಯತ್ ಶಿವಮೊಗ್ಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈಚೆಗೆ ಆದೇಶಗಳನ್ನು ನೀಡುತ್ತಿರುವುದು ಶಿವಮೊಗ್ಗ ಪ್ರಜ್ಞಾವಂತರು…

ಶಿವಮೊಗ್ಗ :- ತಾಲ್ಲೂಕು ಮಟ್ಟದ ಪಂಚಾಯಿತಿ ಕ್ರೀಡೋತ್ಸವಕ್ಕೆ 5 ಸಾವಿರ ವೆಚ್ಚ ಭರಿಸುಂತೆ ಆದೇಶಿಸಿರುವುದು ಗ್ರಾಮ ಪಂಚಾಯಿತಿಗಳಿಗೆ ಅನವಶ್ಯಕ ಹೊರೆ.

ಪ್ರಜಾಪ್ರಭುತ್ವದ ಅಶಯಕ್ಕೆ ವಿರುದ್ಧವಾಗಿ ಶ್ರೀಮತಿ ವೈಶಾಲಿ ಜಿಲ್ಲಾಪಂಚಾಯತ್ ಶಿವಮೊಗ್ಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈಚೆಗೆ ಆದೇಶಗಳನ್ನು ನೀಡುತ್ತಿರುವುದು ಶಿವಮೊಗ್ಗ ಪ್ರಜ್ಞಾವಂತರು ಈ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳಿಗೆ ಸುಣ್ಣ – ಬಣ್ಣಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ವರ್ಗ – 1 ಅನುದಾನ ಬಳಕೆಗೆ 5000/- ತೆರಿಗೆ ಹಣ ವಿನಿಯೋಗ ಮಾಡೋದು ಬಿಟ್ಟು ತಾಲ್ಲೂಕು ಮಟ್ಟದ ಕ್ರೀಡೋತ್ಸವಕ್ಕೆ ವಿನಿಯೋಗಕ್ಕೆ ಆದೇಶ ನೀಡುವುದು ಎಷ್ಟು ಸರಿ……..?

ಗ್ರಾಮ ಪಂಚಾಯಿತಿಗಳ ಜ್ವಲಂತ ಸಮಸ್ಯೆಗಳು ಪರಿಹಾರವಾಗುತ್ತಿಲ್ಲ. ರಸ್ತೆ, ಮೋರಿ, ಚರಂಡಿ, ಬೀದಿದೀಪ, ಕೆರೆ ಅಭಿವೃದ್ಧಿ, ಸರ್ಕಾರಿ ಶಾಲೆ ಅಭಿವೃದ್ಧಿ ಕೆಲಸ ಕೈಗೊಳ್ಳಲು ಹಣ ಇಲ್ಲವಾಗಿದೆ ಎಂದು ಜ್ವಾಲ0ತ ಸಮಸ್ಯೆ ಮೂಲಭೂತ ಸಮಸ್ಯೆಗಳತ್ತ ಬಗೆಹರಿಸಲು ವಿಫಲರಾದ ಶ್ರೀಮತಿ ವೈಶಾಲಿ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು.

ಜಲಜೀವನ್ ಮಿಷನ್ ಸೋಲಾರ್ ಲೈಟ್ ಕಸ ಸಂಗ್ರಹಣೆ ಉತ್ತಮ ಯೋಜನೆಗಳು.
ಅವನ್ನು ಸರಿಯಾಗಿ ಕಾರ್ಯರೂಪಕ್ಕೆ ತರಲಿಲ್ಲ, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಜನರಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ, ಪರಿಣಾಮವಾಗಿ ಜನರ ಟೀಕೆಗೆ ಗುರಿಯಾಗುವಂತೆ ಆಗಿದೆ.

” ಯಾರದ್ದೋ ದುಡ್ಡು ಯಲಮ್ಮನ ಜಾತ್ರೆಯಾಗಿದೆ ” ತುಘಲಕ್ ಆಡಳಿತ ನಡೆಯತ್ತ ಶ್ರೀಮತಿ ವೈಶಾಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ಎಂದು ಗಂಭೀರ ಆರೋಪದತ್ತ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

EDITOR NEWS WARRIORS

One thought

  1. **mitolyn official**

    Mitolyn is a carefully developed, plant-based formula created to help support metabolic efficiency and encourage healthy, lasting weight management.

Leave a comment