Home ರಾಷ್ಟ್ರೀಯವಿಶ್ವ ಮಾನವ ರಾಷ್ಟ್ರಕವಿ, ಜ್ಞಾನಪೀಠ ಪುರಸ್ಕೃತ, ಪಂಪ ಪ್ರಶಸ್ತಿ ಪುರಸ್ಕೃತ, ಹಿರಿಯ ಚೇತನ ನಾಡಿನ ಹೆಮ್ಮೆ ದಿವಂಗತ ಕುವೆಂಪು ಅವರನ್ನು ಅವಹೇಳನ ಗೈದಿ ರುವುದನ್ನು ನೋಡಿ ಮನನೊಂದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಡಾ// ಹಂಪ ನಾಗರಾಜಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ…!! ಸರ್ಕಾರದ ಮೌನ ಸರೀನಾ..?

ವಿಶ್ವ ಮಾನವ ರಾಷ್ಟ್ರಕವಿ, ಜ್ಞಾನಪೀಠ ಪುರಸ್ಕೃತ, ಪಂಪ ಪ್ರಶಸ್ತಿ ಪುರಸ್ಕೃತ, ಹಿರಿಯ ಚೇತನ ನಾಡಿನ ಹೆಮ್ಮೆ ದಿವಂಗತ ಕುವೆಂಪು ಅವರನ್ನು ಅವಹೇಳನ ಗೈದಿ ರುವುದನ್ನು ನೋಡಿ ಮನನೊಂದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ನಾಡೋಜ ಡಾ// ಹಂಪ ನಾಗರಾಜಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ…!! ಸರ್ಕಾರದ ಮೌನ ಸರೀನಾ..?

by EDITOR NEWS WARRIORS
0 comments

ತಮ್ಮ ರಾಜಿನಾಮೆ ಪತ್ರದ ಮುಖಾಂತರ ಡಾಕ್ಟರ್ ನಾಡೋಜ ಪಂಪ ನಾಗರಾಜಯ್ಯ ನವರು ಹಿರಿಯ ಚೇತನ ಸಾಹಿತಿ ಕುವೆಂಪು ಅವರನ್ನು ಅವಹೇಳನಕಾರಿಯಾಗಿ ಚಿತ್ರಿಸುವುದು, ಮಾತನಾಡುವುದು, ನೋಡಿದರೆ ಬಾಳ ಬೇಸರವಾಗುತ್ತದೆ.

ಹುಟ್ಟಿದ ಜನಾಂಗ, ಬರೆದ ನಾಡಗೀತೆ, ಹಾಗೂ ವೈಯಕ್ತಿಕವಾಗಿ ಕುವೆಂಪು ಅವರನ್ನು ನಿಂದನೆ ಮಾಡಿರುವುದು ಶೋಭೆ ತರುವಂತದ್ದಲ್ಲ.

ಸರ್ವ ಜನಾಂಗದ ಶಾಂತಿಯ ತೋಟ ಅಂದ ವ್ಯಕ್ತಿಗೆ ಅವಮಾನ:

ಯಾವುದೇ ಜಾತಿ ಮತ ಲಿಂಗ ಬೇಧವಿಲ್ಲದೆ ಸರ್ವ ಜನರು ಸುಖಿ ಆಗಿರಬೇಕು ಎನ್ನುವ ಮೂಲ ತತ್ವದೊಂದಿಗೆ ಬಾಳಿ ಬದುಕಿದ ಎಲ್ಲರನ್ನೂ ಪ್ರೀತಿಯಿಂದ ನೋಡಿದ ಹೆಮ್ಮೆಯ ಸಾಹಿತಿ ಕವಿ ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಅವಮಾನ ವಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಕೂಡಲೇ ಸರ್ಕಾರ ಮಧ್ಯಪ್ರವೇಶಿಸಿ ಸುಸೂತ್ರವಾಗಿ ಬಗೆಹರಿಸಬೇಕು. ಅವಮಾನ ಮಾಡಿದ ವ್ಯಕ್ತಿಗೆ ಶಿಕ್ಷೆ ಆಗಬೇಕು ಇಂಥ ಅವಮಾನ ಮುಂದೆ ಆಗದಂತೆ ನೋಡಿಕೊಳ್ಳಬೇಕು..

ರಘುರಾಜ್ ಹೆಚ್. ಕೆ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...