Home ರಾಜ್ಯರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಳಪೆ ಕಾಮಗಾರಿ ಅನುಷ್ಠಾನ – ಕ್ಯೂರಿಂಗ್ ಕಾಣದ ಸಿಮೆಂಟ್ ಕಾಮಗಾರಿಗಳು – ರಾಷ್ಟ್ರೀಯ ಹೆದ್ದಾರಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಗೆ ಟ್ವಿಟ್ ಮುಖಾಂತರ ದೂರು ಸಲ್ಲಿಸಿದ ಖ್ಯಾತ ನ್ಯಾಯವಾದಿಗಳಾದ ಕೆ. ವಿ. ಪ್ರವೀಣ್..!!ಅನುದಾನ ದುರ್ಬಳಕೆಯಾಗುತ್ತಿದ್ದರೂ ಹೇಳುವವರಿಲ್ಲ – ಕೇಳುವವರಿಲ್ಲ..!!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಳಪೆ ಕಾಮಗಾರಿ ಅನುಷ್ಠಾನ – ಕ್ಯೂರಿಂಗ್ ಕಾಣದ ಸಿಮೆಂಟ್ ಕಾಮಗಾರಿಗಳು – ರಾಷ್ಟ್ರೀಯ ಹೆದ್ದಾರಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಗೆ ಟ್ವಿಟ್ ಮುಖಾಂತರ ದೂರು ಸಲ್ಲಿಸಿದ ಖ್ಯಾತ ನ್ಯಾಯವಾದಿಗಳಾದ ಕೆ. ವಿ. ಪ್ರವೀಣ್..!!ಅನುದಾನ ದುರ್ಬಳಕೆಯಾಗುತ್ತಿದ್ದರೂ ಹೇಳುವವರಿಲ್ಲ – ಕೇಳುವವರಿಲ್ಲ..!!

by EDITOR NEWS WARRIORS
1 comment

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ನಗರದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲ್ಲಿ ನೆಡೆಯುತ್ತಿರುವ ಬಾಕ್ಸ್ ಚರಂಡಿ ಕಾಮಗಾರಿಗಳು ಸಂಪೂರ್ಣ ಕಳಪೆ ಗುಣಮಟ್ಟದ ಕಾಮಗಾರಿ ನೆಡೆಯುತ್ತಿದ್ದೂ, ಸಿಮೆಂಟ್ ಕಾಮಗಾರಿಗಳಿಗೆ ನೀರು ಹಾಕ್ಕುತ್ತಾ ಕ್ಯೂರಿಂಗ್ ಮಾಡಬೇಕಾದುದು ಅತೀ ಅವಶ್ಯಕತೆ ಇರುತ್ತದೆ ಕಾರಣ ನೀರು ಕ್ಯೂರಿಂಗ್ ದಿಂದ ಸಿಮೆಂಟ್ ಕಾಮಗಾರಿಗಳು ಸಾಕಷ್ಟು ಬಲಿಷ್ಠ ಹಾಗೂ ಉತ್ತಮ ಗುಣಮಟ್ಟ ಕಾಪಾಡಲು ಸಹಕಾರಿಯಾಗುತ್ತದೆ. ಇದರಿಂದ ಸಿಮೆಂಟ್ ಕಾಮಗಾರಿಗಳ ಆಯುಸ್ಸು ಸುಮಾರು ವರ್ಷಗಳ ಕಾಲ ಉಳಿಯುತ್ತದೆ.

ಇದಕ್ಕೆ ವ್ಯತಿರಿಕ್ತವಾಗಿ ಸಾಗರದಲ್ಲಿ ನೆಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಅಕ್ಕ ಪಕ್ಕ ಚರಂಡಿ ಕಾಮಗಾರಿಗಳು ಕ್ಯೂರಿಂಗ್ ಮಾಡದೇ ಕಾಮಗಾರಿ ಅನುಷ್ಠಾನ ಮಾಡುತ್ತಿದ್ದರೂ ಕುಂಭ ಕರ್ಣ ನಿದ್ರೆಗೆ ಜಾರಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳು.

ಈ ಬಗ್ಗೆ ಸಾಗರದ ಪ್ರಖ್ಯಾತ ಮಾನ್ಯ ನ್ಯಾಯವಾದಿಗಳಾದ ಕೆ. ವಿ. ಪ್ರವೀಣ್ ರವರು ಸಾಗರ ನಗರದ ಸುತ್ತಮುತ್ತಲಿನ ರಾಷ್ಟ್ರೀಯ ಹೆದ್ದಾರಿಯ ಅಕ್ಕ ಪಕ್ಕ ಚರಂಡಿ ಕಾಮಗಾರಿಯ ಕಳಪೆ ಕಾಮಗಾರಿಯ ಕ್ಯೂರಿಂಗ್ ಮಾಡದೇ ಕಾಮಗಾರಿ ಅನುಷ್ಠಾನ ವಿರುದ್ಧ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಟ್ವೀಟ್ ಮುಖಾಂತರ ದೂರು ಸಲ್ಲಿಸಿರುವುದು ಬೆಳಕಿಗೆ ಬಂದಿದೆ.

ಸಾರ್ವಜನಿಕ ತೆರಿಗೆ ಹಣದ ಅನುದಾನವನ್ನೂ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರಿಗಳು ಈ ರೀತಿ ಅನುದಾನ ದುರ್ಬಳಕೆ ತೊಡಗಿರುವವರ ವಿರುದ್ಧ ಮಾನ್ಯ ಸಂಸದರಾದ ಬಿ. ವೈ. ರಾಘವೇಂದ್ರ ರವರು , ಸ್ಥಳೀಯ ಶಾಸಕರಾದ ಹರತಾಳು ಹಾಲಪ್ಪ ರವರು, ಕುಮಾರ್ ಬಂಗಾರಪ್ಪ ರವರು ಹಾಗೂ ಶಿವಮೊಗ್ಗ ಜಿಲ್ಲಾಡಳಿತ ಸೂಕ್ತ ಕ್ರಮಕ್ಕೆ ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

Related Articles

1 comment

mitolyn reviews January 27, 2026 - 6:26 pm

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...