Home ಶಿವಮೊಗ್ಗಸೊರಬ ಪಟ್ಟಣ ಪಂಚಾಯಿತಿಯ ನಿರ್ಲಕ್ಷ ಬೆಳಿಗ್ಗೆ ಕಳೆದು ಮಧ್ಯಾಹ್ನವಾದರೂ – ಬೀದಿ ದೀಪ ಆರಿಸಿದೇ ಬೇಜವಾಬ್ದಾರಿಯಿಂದ ಇರುವ ಪಟ್ಟಣ ಪಂಚಾಯಿತಿ ಆಡಳಿತರೂಢರು..!!

ಸೊರಬ ಪಟ್ಟಣ ಪಂಚಾಯಿತಿಯ ನಿರ್ಲಕ್ಷ ಬೆಳಿಗ್ಗೆ ಕಳೆದು ಮಧ್ಯಾಹ್ನವಾದರೂ – ಬೀದಿ ದೀಪ ಆರಿಸಿದೇ ಬೇಜವಾಬ್ದಾರಿಯಿಂದ ಇರುವ ಪಟ್ಟಣ ಪಂಚಾಯಿತಿ ಆಡಳಿತರೂಢರು..!!

by EDITOR NEWS WARRIORS
2 comments

ಸೊರಬ:- ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿ ಬೆಳಿಗ್ಗೆ 11:30 ಆದರೂ ಬೀದಿ ದೀಪ ಅರಿಸದೇ ಸರ್ಕಾರದ ಭೋಕ್ಕಸಕ್ಕೆ ನಷ್ಟವನ್ನು0ಟು ಮಾಡುತ್ತಿರುವ ಬೇಜವಾಬ್ದಾರಿ ಸೊರಬ ಪಟ್ಟಣ ಪಂಚಾಯಿತಿ ಆಡಳಿತ ರೂಢರು.

ಸಾರ್ವಜನಿಕ ತೆರಿಗೆ ಹಣ ನೀರಲ್ಲಿ ಹೋಮ ಮಾಡುತ್ತಿರುವ ಸೊರಬ ಪಟ್ಟಣ ಪಂಚಾಯಿತಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305...

Related Articles

2 comments

RichardBiast June 23, 2025 - 6:14 pm

Этот информационный материал привлекает внимание множеством интересных деталей и необычных ракурсов. Мы предлагаем уникальные взгляды на привычные вещи и рассматриваем вопросы, которые волнуют общество. Будьте в курсе актуальных тем и расширяйте свои знания!
Получить дополнительную информацию – https://vyvod-iz-zapoya-1.ru/

Reply
mitolyn January 27, 2026 - 6:26 pm

**mitolyn**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...