Home ರಾಷ್ಟ್ರೀಯಮಕ್ಕಳ ತಂದೆ ತಾಯಿಯಂದಿರೇ ಮಕ್ಕಳ ಬಗ್ಗೆ ಹುಷಾರು….!! ಕಾರಿನೊಳಗೆ ಮಕ್ಕಳು ಆಡುತ್ತಿದ್ದ ವೇಳೆ ಡೋರ್ ಲಾಕ್ : ಉಸಿರುಗಟ್ಟಿ ಜೀವ ಕಳೆದು ಕೊಂಡ ಮುದ್ದಾದ ಕಂದಮ್ಮಗಳು..!!

ಮಕ್ಕಳ ತಂದೆ ತಾಯಿಯಂದಿರೇ ಮಕ್ಕಳ ಬಗ್ಗೆ ಹುಷಾರು….!! ಕಾರಿನೊಳಗೆ ಮಕ್ಕಳು ಆಡುತ್ತಿದ್ದ ವೇಳೆ ಡೋರ್ ಲಾಕ್ : ಉಸಿರುಗಟ್ಟಿ ಜೀವ ಕಳೆದು ಕೊಂಡ ಮುದ್ದಾದ ಕಂದಮ್ಮಗಳು..!!

by EDITOR NEWS WARRIORS
0 comments

ತಮಿಳುನಾಡು:- ತಮಿಳುನಾಡು ರಾಜ್ಯದ ತಿರುನೆಲ್ವೇಲಿ ಜಿಲ್ಲೆಯಲ್ಲಿ ಕಾರಿನೊಳಗೆ ಮುದ್ದಾದ ಕಂದಮ್ಮಗಳು ಆಟವಾಡುತ್ತಿದ್ದ ವೇಳೆಯಲ್ಲಿ ಅಕಸ್ಮಾತಾಗಿ ಕಾರು ಡೋರ್ ಲಾಕ್ ಆದ ಪರಿಣಾಮವಾಗಿ ಕಾರಿನೊಳಗಿದ್ದ ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನೆಡೆದಿದೆ.

ನೀತಿಶಾ (7), ಕಬಿಕಾಂತ್ (4), ಹಾಗೂ ನೀತಿಶ್ (9) ಮೃತಪಟ್ಟ ದುರ್ದೈವಿ ಕಂದಮ್ಮ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.

ಪನಂಗುಡಿ ಸಮೀಪದ ಲೆಪ್ಪಾಯಿ ಅಪಾರ್ಟ್ಮೆಂಟ್ ಸಮೀಪ ಈ ದುರ್ಘಟನೆ ಸಂಭವಿಸಿದೆ.

ಮುದ್ದಾದ ಮಕ್ಕಳು ಕಾರಿನಲ್ಲಿ ಆಟವಾಡುತ್ತಿದ್ದರು. ಈ ವೇಳೆ ದುರಾದೃಷ್ಟವೆಂಬ0ತೆ ಇದ್ದಕ್ಕಿದ್ದಂತೆ ಕಾರಿನ ಡೋರ್ ಲಾಕ್ ಆಗಿದ್ದರಿಂದ ಮಕ್ಕಳು ಉಸಿರಾಟ ಸಮಸ್ಯೆ ಎದುರಿಸಿ ಕಾರಿನ ಲಾಕ್ ತೆರೆಯಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನೆಡೆಸುತ್ತಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305..

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...