Home ಶಿವಮೊಗ್ಗತೀರ್ಥಹಳ್ಳಿ: ನಿಹಾಲ್ ಕೋಬ್ರಾ ಸಹಚರರಿಂದ ಮೀನು ಹಿಡಿಯೋರು ಮೇಲೆ ಮಾರಣಾಂತಿಕ ಹಲ್ಲೆ..!! ಹಲ್ಲೆಗೆ ಕಾರಣವೇನು ?

ತೀರ್ಥಹಳ್ಳಿ: ನಿಹಾಲ್ ಕೋಬ್ರಾ ಸಹಚರರಿಂದ ಮೀನು ಹಿಡಿಯೋರು ಮೇಲೆ ಮಾರಣಾಂತಿಕ ಹಲ್ಲೆ..!! ಹಲ್ಲೆಗೆ ಕಾರಣವೇನು ?

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಮಾಲೂರು ಸಮೀಪ ಸಿಕೆ ರೋಡಿನಲ್ಲಿ ಮೀನು ಹಿಡಿಯಲು ತೆರಳುತ್ತಿದ್ದ ನಾಲ್ಕು ಜನ ಯುವಕರ ತಂಡದ ಮೇಲೆ ನಿಹಲ್ ಕೋಬ್ರಾ ಮತ್ತು ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಹಲ್ಲೆ ನಡೆಸಿರುವ ಆರೋಪಿಗಳು ತೀರ್ಥಹಳ್ಳಿಯ ರೌಡಿಶೀಟರ್ ನಿಹಾಲ್ ಕೋಬ್ರಾ ಹಾಗೂ ಹಣಗೆರೆಕಟ್ಟೆಯ ಕೆಲವು ಈತನ ಸಹಚರರು ಸೇರಿ ಕೊಂಡು ಹಲ್ಲೆ ನಡೆಸಿದ್ದು.

ನಾಲ್ಕು ಜನ ಮೀನು ಹಿಡಿಯುವ ಯುವಕರ ಮೇಲೆ ಹಲ್ಲೆಗೆ ಮುಂದಾಗಿದ್ದು ಅದರಲ್ಲಿ ಒಬ್ಬನು ತಪ್ಪಿಸಿಕೊಂಡಿದ್ದು ಮೂರು ಜನರಿಗೆ ಮಾರಣಾಂತಿಕ ಹಲ್ಲೆ ಗಳಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದ್ದು.

ಆರೋಪಿಗಳ ಪತ್ತೆಗಾಗಿ ಪೊಲೀಸರು ತೀವ್ರ ಹುಡುಕಾಟದಲ್ಲಿದ್ದಾರೆ.

ಹಲ್ಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಹಲ್ಲೆಗೊಳಗಾದ ವ್ಯಕ್ತಿಗಳ ಮಾಹಿತಿ ಪ್ರಕಾರ ಸುಮ್ಮನೆ ಇದ್ದ ನಮ್ಮ ಜೊತೆ ಗಲಾಟೆ ಮಾಡಿದರು ನಂತರ ರಾಜಿ ಆಯ್ತು ಆಮೇಲೆ ಮತ್ತೆ ನಮ್ಮನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನುತ್ತಾರೆ.

ಪೊಲೀಸರ ಬಂಧನದ ನಂತರ ನಿಜವಾದ ಸತ್ಯ ಹೊರಬೀಳಬೇಕಾಗಿದೆ.

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...