Wednesday, 28 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ಅಖಿಲ ಭಾರತ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಶಾರದಾ ದೇವಿ ಅಂಧರ ವಿಕಾಸ ಕೇಂದ್ರ ಮಕ್ಕಳೊಂದಿಗೆ ವಿಶೇಷವಾಗಿ ಹುಟ್ಟುಹಬ್ಬ ಆಚರಣೆ..!!ಚಾರ್ಲಿ777 ಚಿತ್ರಕ್ಕೆ ಶುಭ ಹಾರೈಸಿದ ಅಭಿಮಾನಿಗಳು ‌..!!

ಶಿವಮೊಗ್ಗ: ನಗರದ ಶಾರದಾದೇವಿ ಅಂದರ ಶಾಲೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಅಂದರ ಮಕ್ಕಳ ಜೊತೆ ಆಚರಿಸಿತು. ಎಸೆಸೆಲ್ಸಿಯಲ್ಲಿ ಶಾಲೆಗೆ ಕೀರ್ತಿ ತಂದ ಅಂದ ಮಕ್ಕಳು: ಕಳೆದ ವಾರ…

ಶಿವಮೊಗ್ಗ: ನಗರದ ಶಾರದಾದೇವಿ ಅಂದರ ಶಾಲೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಅವರ ಅಭಿಮಾನಿ ಬಳಗ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಅಂದರ ಮಕ್ಕಳ ಜೊತೆ ಆಚರಿಸಿತು.

ಎಸೆಸೆಲ್ಸಿಯಲ್ಲಿ ಶಾಲೆಗೆ ಕೀರ್ತಿ ತಂದ ಅಂದ ಮಕ್ಕಳು:

ಕಳೆದ ವಾರ ಪ್ರಕಟಗೊಂಡ ಎಸೆಸೆಲ್ಸಿ ಫಲಿತಾಂಶದಲ್ಲಿ ಶಾರದಾದೇವಿ ಅಂದರ ಸ್ಕೂಲ್ ನಲ್ಲಿ ಒಟ್ಟು 80 ಜನ ಮಕ್ಕಳ ಓದುತ್ತಿದ್ದು 15 ಜನ ಅತಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ಗಳಿಸಿದ್ದಾರೆ.


ಹುಟ್ಟುಹಬ್ಬ ಸಂದರ್ಭದಲ್ಲಿ ಮುಖ್ಯಸ್ಥರಾದ ಮಂಜುನಾಥ್ ಶೆಟ್ಟಿ , ರಾಘವೇಂದ್ರ , ನಾಗರಾಜ್, ಮಂಜುನಾಥ್ , ಸುಧೀರ್ , ಸಂದೀಪ್ ,ಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ರಕ್ಷಿತ್ ಶೆಟ್ಟಿ ಅಭಿನಯದ ಚಿತ್ರಕ್ಕೆ ಶುಭ ಹಾರೈಸಿದ ಅಭಿಮಾನಿಗಳು:


ಇದೇ ಸಂದರ್ಭದಲ್ಲಿ ಜೂನ್ 10 ರಂದು ವಿಶ್ವಾದ್ಯಂತ ತೆರೆ ಕಾಣುತ್ತಿರುವ 777 CHARLIE ಚಿತ್ರವು ಅತ್ಯಂತ ಯಶಸ್ವಿಯಾಗಿ ಪ್ರದರ್ಶನವಾಗಲೀ ಎಂದು ಅಭಿಮಾನಿ ಬಳಗ ತುಂಬು ಹೃದಯದಿಂದ ಶುಭ ಹಾರೈಸಿದ್ದಾರೆ …

ರಘುರಾಜ್ ಹೆಚ್.ಕೆ…9449553305…

#####################################

EDITOR NEWS WARRIORS

Leave a comment