Home ಶಿವಮೊಗ್ಗಶಿವಮೊಗ್ಗ ಮಹಾ ನಗರಪಾಲಿಕೆ ದುರಾಡಳಿತಕ್ಕೆ ಹಾಲ್ಕೋಳ ವೃತ್ತ ಸನಿಹದಲ್ಲಿರುವ ಉದ್ಯಾನವನವೇ ಪ್ರತ್ಯಕ್ಷ ಸಾಕ್ಷಿ..!!

ಶಿವಮೊಗ್ಗ ಮಹಾ ನಗರಪಾಲಿಕೆ ದುರಾಡಳಿತಕ್ಕೆ ಹಾಲ್ಕೋಳ ವೃತ್ತ ಸನಿಹದಲ್ಲಿರುವ ಉದ್ಯಾನವನವೇ ಪ್ರತ್ಯಕ್ಷ ಸಾಕ್ಷಿ..!!

by EDITOR NEWS WARRIORS
0 comments

ಶಿವಮೊಗ್ಗ :- ಶಿವಮೊಗ್ಗ ನಗರದ ಹೃದಯ ಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ 206 ರಲ್ಲಿರುವ ಹಾಲ್ಕೋಳ ವೃತ್ತದ ಸನಿಹದಲ್ಲೇ ಇರುವ ಈ ಉದ್ಯಾನವನ ನೋಡಿದರೇ ಶಿವಮೊಗ್ಗ ಮಹಾ ನಗರ ಪಾಲಿಕೆಯ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಪ್ರವಾಸಿಗರು, ಸ್ಥಳೀಯರು ಈ ಉದ್ಯಾನವನ ದುರಾವಸ್ಥೆಗೆ ಕಾರಣರಾಗುತ್ತಿರುವ ಶಿವಮೊಗ್ಗ ಮಹಾ ನಗರ ಪಾಲಿಕೆ ವಿರುದ್ಧ ಛೀಮಾರಿ ಹಾಕುತ್ತಿರುವುದು ಕಟುಸತ್ಯ.

ಇನ್ನಾದರೂ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಹಾಲ್ಕೋಳ ವೃತ್ತದಲ್ಲಿರುವ ಉದ್ಯಾನವನ ಸುವ್ಯವಸ್ಥೆಯತ್ತ ಕ್ರಮಕ್ಕೆ ಮುಂದಾಗುವರಾ ಕಾದು ನೋಡೋಣಾ ..

ಓಂಕಾರ ಎಸ್. ವಿ. ತಾಳಗುಪ್ಪ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...