Home ಶಿವಮೊಗ್ಗನಿಮ್ಮ ತಾಲ್ಲೂಕಿನಲ್ಲಿ ಭ್ರಷ್ಟ ,ಲಂಚಬಾಕ ಅಧಿಕಾರಿಗಳಿದ್ದಾರೆ? ಲೋಕಾಯುಕ್ತ ಪೊಲೀಸರು ನಿಮ್ಮ ಅಹವಾಲುಗಳನ್ನು ನಿಮ್ಮ ತಾಲೂಕಿಗೆ ಬಂದು ಸ್ವೀಕಾರ ಮಾಡುತ್ತಾರೆ..! ಭ್ರಷ್ಟಾ, ಲಂಚ, ಹಗರಣದ ದೂರು ನೀಡಬಹುದು..! ಹಾಗಾದರೆ ಯಾವ ತಾಲೂಕಿಗೆ ಯಾವಾಗ ಲೋಕಾಯುಕ್ತ ಪೊಲೀಸರು ಬರುತ್ತಾರೆ ತಿಳಿದುಕೊಳ್ಳಿ..!!

ನಿಮ್ಮ ತಾಲ್ಲೂಕಿನಲ್ಲಿ ಭ್ರಷ್ಟ ,ಲಂಚಬಾಕ ಅಧಿಕಾರಿಗಳಿದ್ದಾರೆ? ಲೋಕಾಯುಕ್ತ ಪೊಲೀಸರು ನಿಮ್ಮ ಅಹವಾಲುಗಳನ್ನು ನಿಮ್ಮ ತಾಲೂಕಿಗೆ ಬಂದು ಸ್ವೀಕಾರ ಮಾಡುತ್ತಾರೆ..! ಭ್ರಷ್ಟಾ, ಲಂಚ, ಹಗರಣದ ದೂರು ನೀಡಬಹುದು..! ಹಾಗಾದರೆ ಯಾವ ತಾಲೂಕಿಗೆ ಯಾವಾಗ ಲೋಕಾಯುಕ್ತ ಪೊಲೀಸರು ಬರುತ್ತಾರೆ ತಿಳಿದುಕೊಳ್ಳಿ..!!

by EDITOR NEWS WARRIORS
0 comments

ಶಿವಮೊಗ್ಗ :- ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿ ಸ್ವೀಕಾರ ಸಭೆ ನಡೆಸುವರು. ಜೂ 14ರಂದು ಸಾಗರ ಪ್ರವಾಸಿ ಮಂದಿರ, ಜೂ.16ರಂದು ತೀರ್ಥಹಳ್ಳಿ ಪ್ರವಾಸಿ ಮಂದಿರ, ಜೂ.21ರಂದು ಸೂರಬ ಪ್ರವಾಸಿ ಮಂದಿರ, ಜೂ.22ರಂದು ಹೊಸನಗರದ ಪ್ರವಾಸಿ ಮಂದಿರ ಹಾಗೂ ಜೂ.28ರಂದು ಶಿಕಾರಿಪುರ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಭೆ ನಡೆಯಲಿದೆ. ಸಾರ್ವಜನಿಕರು ಸರಕಾರಿ ಕರ್ತವ್ಯ ನಿರ್ವಹಿಸಲು ವಿಳಂಬ ಮತ್ತು ನಿರ್ಲಕ್ಷ್ಯ ತೋರಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಲೋಕಾಯುಕ್ತ ಪೊಲೀಸ್‌ ಉಪಾಧೀಕ್ಷಕರು ತಿಳಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ…9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...