Home ಶಿವಮೊಗ್ಗತೀರ್ಥಹಳ್ಳಿ: ಹೊಸೂರು ಗುಡ್ಡೆಕೇರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್.ಪಿ, ಅವರಿಗೆ ಪ್ರಜಾವಾಣಿ ವರ್ಷದ ಸಾಧಕ 2022 ಪ್ರಶಸ್ತಿ ವಿತರಣೆ ..!!

ತೀರ್ಥಹಳ್ಳಿ: ಹೊಸೂರು ಗುಡ್ಡೆಕೇರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್.ಪಿ, ಅವರಿಗೆ ಪ್ರಜಾವಾಣಿ ವರ್ಷದ ಸಾಧಕ 2022 ಪ್ರಶಸ್ತಿ ವಿತರಣೆ ..!!

by EDITOR NEWS WARRIORS
0 comments

ದಾವಣಗೆರೆ: ಇಂದು ದಾವಣಗೆರೆಯಲ್ಲಿ ನಡೆದ ಪ್ರಜಾವಾಣಿ ವರ್ಷದ ಸಾಧಕ ಪ್ರಶಸ್ತಿ 2022 ಅನ್ನು ಹೊಸೂರು ಗುಡ್ಡೆಕೇರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಬಾಬು ಹೆಚ್.ಪಿ ಅವರಿಗೆ ನೀಡಿ ಗೌರವಿಸಲಾಯಿತು.

ತಾಲೂಕಿನಲ್ಲಿ ಉತ್ತಮ ಹೆಸರು ಗಳಿಸಿ ಮಾದರಿ ಶಾಲೆ ಎನಿಸಿಕೊಂಡಿದೆ:

ಒಂದು ಸರ್ಕಾರಿ ಶಾಲೆಯನ್ನು ಉತ್ತಮ ಶಾಲೆಯನ್ನಾಗಿ ಮಾಡಲು ಸರ್ವರ ಸಹಕಾರದಿಂದ ಶಾಲೆಯ ಅಭ್ಯುದಯಕ್ಕೆ ದುಡಿದು ಮಾದರಿ ಶಾಲೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿ, ಜನಮನ್ನಣೆಗಳಿಸಿರುವ ಮಂಜು ಬಾಬು ಅವರು ತಾಲೂಕಿನಾದ್ಯಂತ ಚಿರಪರಿಚಿತರು ಶಾಲೆಯ ಮಕ್ಕಳಿಗೆ ಇವರು ದೈವ ಸಂಭೂತರು ಸದಾ ಕ್ರಿಯಾಶೀಲರಾಗಿರುವ ಮಂಜು ಬಾಬು ಅವರು ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಒಂದು ಸರ್ಕಾರಿ ಶಾಲೆಯನ್ನು ಯಾವುದೇ ಖಾಸಗಿ ಶಾಲೆಗೂ ಕಮ್ಮಿ ಇಲ್ಲದ ಹಾಗೆ ಮಾಡಿರುವ ಮಂಜು ಬಾಬು ಅವರು ಪೋಷಕರೊಂದಿಗೆ ,ಶಾಲಾ ಅಭಿವೃದ್ಧಿ ಮಂಡಳಿ ಅವರೊಂದಿಗೆ, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ.

ಈ ಸಮಯದಲ್ಲಿ ಶಾಲಾ ಹಿತೈಷಿಗಳು, ಸ್ನೇಹಿತರು, ಶಾಲಾ ಪೋಷಕರು, ಶಿಕ್ಷಕರು, ಮಕ್ಕಳು,ಸಾರ್ವಜನಿಕರು, ಶಿಕ್ಷಣ ಇಲಾಖೆಯವರು, ದಾನಿಗಳು ಶುಭ ಹಾರೈಸಿದ್ದಾರೆ….

ನ್ಯೂಸ್ ವಾರಿಯರ್ಸ್ ಪತ್ರಿಕಾ ಬಳಗದಿಂದ ಮಂಜು ಬಾಬು ಅವರಿಗೆ ಅಭಿನಂದನೆ… ನಿಮ್ಮ ಕಾಯಕ ಹೀಗೆ ಮುಂದುವರೆಯಲಿ ಎಂದು ಆಶಿಸುತ್ತೇವೆ….

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...