Home ಶಿವಮೊಗ್ಗತೀರ್ಥಹಳ್ಳಿ: ಹೋಟೆಲ್ ನಲ್ಲಿ ಅಡುಗೆ ಕೆಲಸ ಮಾಡುವ ರತ್ನಾಕರ್ ಮಗಳು 625ಕ್ಕೆ 623 ಅಂಕ ಪಡೆದು ಶಾಲೆಗೆ ಕೀರ್ತಿ ಗಳಿಸಿದ್ದು..! ಆಕೆಯ ಮುಂದಿನ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ ಗೃಹ ಸಚಿವರು..!!

ತೀರ್ಥಹಳ್ಳಿ: ಹೋಟೆಲ್ ನಲ್ಲಿ ಅಡುಗೆ ಕೆಲಸ ಮಾಡುವ ರತ್ನಾಕರ್ ಮಗಳು 625ಕ್ಕೆ 623 ಅಂಕ ಪಡೆದು ಶಾಲೆಗೆ ಕೀರ್ತಿ ಗಳಿಸಿದ್ದು..! ಆಕೆಯ ಮುಂದಿನ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ ಗೃಹ ಸಚಿವರು..!!

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಸಾಲ್ಗಡಿ ಪಂಚಾಯತ್ ಪಟ್ಲುಮನೆಯ ರತ್ನಾಕರ್ ಎನ್ನುವವರು ತೀರ್ಥಹಳ್ಳಿ ಮಯೂರ ಹೋಟೆಲ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದು.

ಇವರ ಮಗಳು ಅನುಶ್ರೀ ಚಿಟ್ಟೇಬೈಲಿನ ಪ್ರಜ್ಞಾ ಭಾರತಿ ಪ್ರೌಡಶಾಲೆಯಲ್ಲಿ ಓದುತಿದ್ದು, ಈ ವರ್ಷ ಹತ್ತನೇ ತರಗತಿಯಲ್ಲಿ 625 ಕ್ಕೆ 623 ಅಂಕ ಪಡೆದು ಶಾಲೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾಳೆ,ಕಳೆದ ಶುಕ್ರವಾರ ದಿನ ಗೃಹ ಸಚಿವರು ಮಯೂರ ಹೋಟೆಲ್ ಗೆ ಬೇಟಿ ನೀಡಿ ವಿಧ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿ ಮುಂದಿನ ವಿಧ್ಯಾಭ್ಯಾಸಕ್ಕೆ ವೈಯಕ್ತಿಕ ಧನ ಸಹಾಯ ನೀಡಿದ್ದಾರೆ.

ರಘುರಾಜ್ ಹೆಚ್. ಕೆ….9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...