Home ಶಿವಮೊಗ್ಗಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಶಿಕ್ಷಣ ಸಮಿತಿ ಜೊತೆಯಲ್ಲಿ ಕಸ್ತೂರಬಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ದಿ. ಹೆಚ್. ಇಬ್ರಾಹಿಂ ದತ್ತಿ ಮತ್ತು ಭೂಪಾಳಂ ಆರ್. ಚಂದ್ರಶೇಖರಯ್ಯ ದತ್ತಿ ಕಾರ್ಯಕ್ರಮ..!!

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಶಿಕ್ಷಣ ಸಮಿತಿ ಜೊತೆಯಲ್ಲಿ ಕಸ್ತೂರಬಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ದಿ. ಹೆಚ್. ಇಬ್ರಾಹಿಂ ದತ್ತಿ ಮತ್ತು ಭೂಪಾಳಂ ಆರ್. ಚಂದ್ರಶೇಖರಯ್ಯ ದತ್ತಿ ಕಾರ್ಯಕ್ರಮ..!!

by EDITOR NEWS WARRIORS
0 comments

ಶಿವಮೊಗ್ಗ : ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ರಾಷ್ಟ್ರೀಯ ಶಿಕ್ಷಣ ಸಮಿತಿ ಜೊತೆಯಲ್ಲಿ ಕಸ್ತೂರಬಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ದಿ. ಹೆಚ್. ಇಬ್ರಾಹಿಂ ದತ್ತಿ ಮತ್ತು ಭೂಪಾಳಂ ಆರ್. ಚಂದ್ರಶೇಖರಯ್ಯ ದತ್ತಿ ಕಾರ್ಯಕ್ರಮವನ್ನು ಎನ್.ಇ.ಎಸ್. ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ. ಎಸ್. ನಾರಾಯಣ ರಾವ್ ಉದ್ಘಾಟಿಸಿದರು.

ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಅವರು ಕನ್ನಡ ಸಾಹಿತ್ಯ ಈ ಹೊತ್ತಿನ ಬಿಕ್ಕಟ್ಟುಗಳು ವಿಚಾರವಾಗಿ ಮಾತನಾಡಿದರು. ಉಮೇಶ್ ಆರಾಧ್ಯ ಅವರು ಮಲೆನಾಡು-ಭೂಪಾಳಂ ಕೊಡುಗೆ ಕುರಿತು ಮಾತನಾಡಿದರು.

ಜಿಲ್ಲಾ ಕಸಾಪ ಅಧ್ಯಕ್ಷರಾದ ಡಿ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ದತ್ತಿ ದಾನಿಗಳಾದ ಬಿ. ಸಿ. ಪ್ರಭಾಕರ್ ಬೆಂಗಳೂರಿನಿಂದ ಬಂದಿದ್ದರು. ಟಿ. ಆರ್. ಅಶ್ವತ್ಥ ನಾರಾಯಣ, ಭೂಪಾಳಂ ಸತ್ಯನಾರಾಯಣ, ಕೆ. ಆರ್. ಉಮೇಶ್, ಎಸ್. ಆರ್. ವೆಂಕಟೇಶ, ತಿಪ್ಪೇಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್. ಹೆಚ್. ರವಿಕುಮಾರ್ ನಿರೂಪಿಸಿದರು. ಹೆಚ್. ವಿ. ಶುಭಕರ ಸ್ವಾಗತಿಸಿದರು. ದಾಕ್ಷಾಯಿಣಿ ಅವರು ವಂದಿಸಿದರು.

ರಘುರಾಜ್ ಹೆಚ್.ಕೆ…94449553305…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!