Home ಶಿವಮೊಗ್ಗಸಾಗರದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಚಿಂತನ-ಮಂಥನ ಕಾರ್ಯಕ್ರಮ..!!

ಸಾಗರದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಚಿಂತನ-ಮಂಥನ ಕಾರ್ಯಕ್ರಮ..!!

by EDITOR NEWS WARRIORS
0 comments

ಸಾಗರ : ‌‌‌‌‌‌‌‌ಸಾಗರದ ವರದಶ್ರೀ ಹೋಟೆಲ್ ಸಭಾಂಗಣದಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಪಕ್ಷದ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿರುವ ಚಿಂತನ ಮಂಥನ ಕಾರ್ಯದ ಪೂರ್ವ ಭಾವಿಯ ಸಭೆಯಲ್ಲಿ ಕೆಪಿಸಿಸಿ ವಕ್ತಾರರು ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್ ಸಹಕಾರ ವಿಭಾಗದ ರಾಜ್ಯ ಸಂಚಿಕೆಯಲ್ಲಿ ಡಾ ಆರ್ ಎಮ್ ಮಂಜುನಾಥ ಗೌಡರು ಪಕ್ಷ ಸಂಘಟನೆಯ ಬಗ್ಗೆ ಮಾತಾಡಿದರು .

ಜಿಲ್ಲಾ ಅಧ್ಯಕ್ಷರು ಸುಂದರೇಶ್, ಮಾಜಿ ಸಚಿವರು ಹಿರಿಯರು ಕಾಗೋಡು ತಿಮ್ಮಪ್ಪ, ಮಾಜಿ ಶಾಸಕರು ಬೇಳೂರು ಗೋಪಾಲಕೃಷ್ಣ ಕೆಪಿಸಿಸಿ ಕಾರ್ಯದರ್ಶಿ ಶಿವಕುಮಾರ್, ಡಾ// ರಾಜನಂದಿನಿ, ಹಾಗೂ ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು ಭಾಗವಹಿಸಿದ್ದರು.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...