Home ಶಿವಮೊಗ್ಗಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಕೋಟೆ ರಸ್ತೆ ನಿವಾಸಿಯಾಗಿರುವ ಅರವಿಂದ ಬಾಸು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ..!ಕೋಟೆ ಗೆಳೆಯರ ಬಳಗದಿಂದ ಸನ್ಮಾನ..!!

ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಕೋಟೆ ರಸ್ತೆ ನಿವಾಸಿಯಾಗಿರುವ ಅರವಿಂದ ಬಾಸು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ..!ಕೋಟೆ ಗೆಳೆಯರ ಬಳಗದಿಂದ ಸನ್ಮಾನ..!!

by EDITOR NEWS WARRIORS
1 comment

ಕುವೆಂಪು ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ಕಾರ್ಯಕ್ರಮದಲ್ಲಿ ಕೋಟೆ ರಸ್ತೆಯ ನಿವಾಸಿಯಾಗಿರುವ ಅರವಿಂದ ಬಾಸು ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವ ನೀಡಲಾಗಿದೆ.

ಕೋಟೆ ಗೆಳೆಯರ ಬಳಗದಿಂದ ಸನ್ಮಾನ:

ಗೌರವ ಡಾಕ್ಟರೇಟ್ ಪುರಸ್ಕೃತರಾದ ಅರವಿಂದ ಬಾಬು ಅವರಿಗೆ ಕೋಟೆ ಗೆಳೆಯರ ಬಳಗದ ಪ್ರಮುಖರಾದ ಪಿಎಂ ಮಾಲತೇಶ ,ಎಸ್ ಜಿ ಚಂದ್ರಶೇಖರ (ರಾಜು) ಧನಂಜಯ’ ಗ್ಯಾರೇಜ್ ರಾಜು, ಸತೀಶ್ ಜೆಟ್ಟಿ ,ಅನಿಲ್ ಸಾಗರ್ ,ಆಟೋಮೊಬೈಲ್ಸ್ ಸತೀಶ್, ಯೋಗೇಶ್ ಮುಂತಾದವರು ಗೌರವಸಿ ಸನ್ಮಾನಿಸಿದರು.

ರಘುರಾಜ್ ಹೆಚ್.ಕೆ…9449553305…

Related Articles

1 comment

mitolyn official January 27, 2026 - 2:57 pm

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...