Home ಶಿವಮೊಗ್ಗದರೋಡೆ ಪ್ರಕರಣದಲ್ಲಿದ್ಧ ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿತ – ಗಾಯಗೊಂಡ ಪೊಲೀಸ್ ಸಿಬ್ಬಂದಿ ಮೇಗ್ಗಾನ್ ಆಸ್ಪತ್ರೆಗೆ ದಾಖಲು – ಸೂಕ್ತ ರಕ್ಷಣೆ ಕೊರತೆ..! ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ಮೇಲೆ ನಿರಂತರ ಹಲ್ಲೆ – ಪೊಲೀಸರೀಗೆ ದೊಣ್ಣೆ ಬಿಟ್ಟು ಆಧುನಿಕ ಗನ್ ನೀಡಿ..!!

ದರೋಡೆ ಪ್ರಕರಣದಲ್ಲಿದ್ಧ ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿತ – ಗಾಯಗೊಂಡ ಪೊಲೀಸ್ ಸಿಬ್ಬಂದಿ ಮೇಗ್ಗಾನ್ ಆಸ್ಪತ್ರೆಗೆ ದಾಖಲು – ಸೂಕ್ತ ರಕ್ಷಣೆ ಕೊರತೆ..! ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ಮೇಲೆ ನಿರಂತರ ಹಲ್ಲೆ – ಪೊಲೀಸರೀಗೆ ದೊಣ್ಣೆ ಬಿಟ್ಟು ಆಧುನಿಕ ಗನ್ ನೀಡಿ..!!

by EDITOR NEWS WARRIORS
0 comments

ಶಿವಮೊಗ್ಗ: ಶಿವಮೊಗ್ಗ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡ ಪೇಟೆ ಠಾಣೆ ಕ್ರೈಂ ಪೊಲೀಸ್ ಸಿಬ್ಬಂದಿ ಗುರು ನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚೂರಿಯಿಂದ ಇರಿಯಲಾಗಿದೆ.

ಆರೋಪಿಯನ್ನು ಹೆಡೆಮುರಿ ಕಟ್ಟಲ್ಲೂ ತೆರಳಿದ್ದಾಗ ಘಟನೆ:

ಪ್ರಕರಣ ಒಂದರ ಸಂಭಂದ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದಾರೆ. ಆ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿಯಾದ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚೂರಿ ಬಳಸಿ ದಾಳಿ ಮಾಡಿರುವುದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.

ಪೊಲೀಸ್ ಸಿಬ್ಬಂದಿಯಾದ ಗುರು ನಾಯ್ಕ್ ಅವರ ಎದೆಗೆ ಚಾಕುವಿಂದ ಇರಿದಿದ್ದು, ಮತ್ತೋರ್ವ ಪೊಲೀಸ್ ಸಿಬ್ಬಂದಿ ರಮೇಶ್ ಕೈಗೆ ಗಾಯವಾಗಿದೆ. ಪೊಲೀಸರ ಮೇಲೆ ದಾಳಿ ಮಾಡಿದ ಕ್ರಿಮಿನಲ್ ಹುಳು ಶಾಹಿದ್ ಖುರೇಷಿ ಸ್ಥಳದಿಂದ ಪರಾರಿಯಾಗಿದ್ದೂ, ಪೊಲೀಸ್ ಇಲಾಖೆ ಈತನನ್ನು ಬಂಧನಕ್ಕೆ ಬಲೆ ಬೀಸಿದ್ದಾರೆ.

ಗಾಯಳುಗಳನ್ನು ಮೇಗ್ಗಾನ್ ಆಸ್ಪತ್ರೆ ದಾಖಲು ಮಾಡಿದ್ದೂ, ಶಿವಮೊಗ್ಗ ಜಿಲ್ಲಾವರಿಷ್ಟಾಧಿಕಾರಿಗಳಾದ ಶ್ರೀ ಲಕ್ಷ್ಮಿಪ್ರಸಾದ್ ಹಾಗೂ ಶಿವಮೊಗ್ಗ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಶ್ರೀ ಅಮಟೆ ರವರು ಆಸ್ಪತ್ರೆಗೆ ಭೇಟಿ ನೀಡಿ ಅರೋಗ್ಯ ವಿಚಾರಿಸಿದರು.

ಕ್ರಿಮಿನಲ್ ಅಪರಾಧ ಪ್ರಕರಣದಲ್ಲಿ ಭಾಗಿಯಾದವರು ಪೊಲೀಸ್ ಅಧಿಕಾರಿಗಳು ಹಾಗೂ ಸಹ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ ಹಿಂದೇ ಪುರಾತನ ಕಾಲದ ತುಕ್ಕು ಹಿಡಿದ ಗನ್ ಹಾಗೂ ಸಹ ಪೊಲೀಸ್ ಸಿಬ್ಬಂದಿಗಳಲ್ಲಿ ಲಡ್ದಾದ ಕೋಲು ಇವೆ ಭವ್ಯ ಭಾರತ 100 ರ ವಸಂತ ಕಳೆದರೂ ಪೊಲೀಸ್ ಇಲಾಖೆಗೆ ಇದುವರೆಗೂ ಆಧುನಿಕ ಆತ್ಮ ರಕ್ಷಣೆ ಮಾಡಿಕೊಳ್ಳಲು ಉಪಕರಣ ನೀಡದೇ ಇರುವುದೇ ಪ್ರಮುಖ ಕಾರಣವಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...