Home ಶಿವಮೊಗ್ಗಕನ್ನಡ ಸ್ನಾತಕೋತ್ತರ ಪದವಿಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ದಿವ್ಯಾಗೆ ಹಣಗೇರಿ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನೆ ಹಾಗೂ ಪ್ರೋತ್ಸಾಹ ಧನದ ಚೆಕ್ ವಿತರಣೆ..!!

ಕನ್ನಡ ಸ್ನಾತಕೋತ್ತರ ಪದವಿಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ದಿವ್ಯಾಗೆ ಹಣಗೇರಿ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನೆ ಹಾಗೂ ಪ್ರೋತ್ಸಾಹ ಧನದ ಚೆಕ್ ವಿತರಣೆ..!!

by EDITOR NEWS WARRIORS
0 comments

ತೀರ್ಥಹಳ್ಳಿ : ತಾಲ್ಲೂಕಿನ ಹಣಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದ ದಿವ್ಯಾ ಕನ್ನಡ ಸ್ನಾತಕೋತ್ತರ ಪದವಿಯಲ್ಲಿ ಅತ್ಯುನ್ನತ ಶ್ರೇಣಿ ಪಡೆದಿದ್ದು.

ಹಣಗೆರಿ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನೆ ಹಾಗೂ ಪ್ರೋತ್ಸಾಹಧನದ ಚೆಕ್ ವಿತರಣೆ:

ಇಡೀ ಊರಿಗೆ ಹೆಮ್ಮೆ ತರುವ ವಿಷಯವಾಗಿದ್ದು. ಇಂದು ಅವರ ಮನೆಗೆ ತೆರಳಿದ ಹಣಗೇರಿ ಗ್ರಾಮಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಸದಸ್ಯರಾದ ರಾಘವೇಂದ್ರ ಅವರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸಂತೋಷ್ ಅವರು ಪಂಚಾಯಿತಿ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿ ಪ್ರೋತ್ಸಾಹ ಧನದ ಚೆಕ್ ನೀಡಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು…

ರಘುರಾಜ್ ಹೆಚ್. ಕೆ…9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...