Home ರಾಜ್ಯರಾಜ್ಯ ಪ್ರವಾಸದಲ್ಲಿದ್ದ ಗೃಹ ಸಚಿವರು..! ಕ್ಷೇತ್ರಕ್ಕೆ ಬಂದಾಗ ಕ್ಷೇತ್ರದ ಜನರ ಸಮಸ್ಯೆಗಳನ್ನು ಖುದ್ದು ಭೇಟಿ ನೀಡಿ ಆಲಿಸಿದರು..!!

ರಾಜ್ಯ ಪ್ರವಾಸದಲ್ಲಿದ್ದ ಗೃಹ ಸಚಿವರು..! ಕ್ಷೇತ್ರಕ್ಕೆ ಬಂದಾಗ ಕ್ಷೇತ್ರದ ಜನರ ಸಮಸ್ಯೆಗಳನ್ನು ಖುದ್ದು ಭೇಟಿ ನೀಡಿ ಆಲಿಸಿದರು..!!

by EDITOR NEWS WARRIORS
0 comments

ತೀರ್ಥಹಳ್ಳಿ : ತಾಲೂಕಿನ ಶಾಸಕರು ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ರಾಜ್ಯದ ಪ್ರವಾಸದಲ್ಲಿದ್ದಾಗ ಕ್ಷೇತ್ರದ ವಿವಿದ ಕಡೆ ಅನೇಕ ಸಾವು ನೋವುಗಳು ಸಂಭವಿಸಿದ್ದು.

ಸಚಿವರು ಕ್ಷೇತ್ರಕ್ಕೆ ಬಂದ ನಂತರ ಎಲ್ಲ ಕಡೆ ಭೇಟಿ ನೀಡಿ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು:

ಗಾಗೋಳ್ಳಿ ರಮೇಶ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು,ಅವರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿದರು, ನಂತರ ನೊಣಭೂರು ದಲಿತ ಕುಟುಂಬದ ಸದಸ್ಯ ಸೈಕಲ್ ನಲ್ಲಿ ಚಲಿಸುವಾಗ ರಸ್ತೆ ಪಕ್ಕದ ಬಾವಿಗೆ ಬಿದ್ದು ಆಕಸ್ಮಿಕ ಮರಣ ಹೊಂದಿದ್ದರು ಅವರ ಮನೆಗೆ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು,ಮುಳುಭಾಗಿಲು ಪಂಚಾಯತ್ ಭೀಮನಕಟ್ಟೆಯಲ್ಲಿ ವಿಧ್ಯುತ್ ತಂತಿ ತಗುಲಿ ಮರಣ ಹೊಂದಿದ ಗೌರಮ್ಮ ಎಂಬುವವರ ಮನೆಗೆ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು,ನಂತರ ಅಡಿಕೆ ಮರದಿಂದ ಬಿದ್ದು ಆಕಸ್ಮಿಕ ಅಸುನೀಗಿದ ಮೇಗರವಳ್ಳಿ ಹನಸ ವಾಸಪ್ಪ ಗೌಡರ ಮನೆಗೆ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಅಭಿವೃದ್ಧಿ ಕಾಮಗಾರಿ ಕಡೆಗೆ ಗಮನ ಹರಿಸಿದ ಸಚಿವರು :

ಅಂಬುತೀರ್ಥ ದಲ್ಲಿ ನಡೆಯುತ್ತಿರುವ 5 ಕೋಟಿ ರೂಪಾಯಿಗಳ ಕಾಮಗಾರಿ ವೀಕ್ಷಿಸಿದರು.

ಹೀಗೆ ವಿವಿಧ ಕಡೆ ಭೇಟಿ ನೀಡಿ ನೂಂದ ಕುಟುಂಬದವರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.ನಂತರ ತಾಲೂಕಿನ ಅಭಿವೃದ್ಧಿಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ನಡೆಸುವಂತೆ ಆದೇಶ ನೀಡಿ ನಂತರ ಬೆಂಗಳೂರಿಗೆ ತೆರಳಿದರು….

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...