Home ಶಿವಮೊಗ್ಗ“”ಶಿವಮೊಗ್ಗ ಟ್ರಾಫಿಕ್ ಪೊಲೀಸರಿಗೆ ಸಾರ್ವಜನಿಕರ ದೂರು”” ದ್ವಿಚಕ್ರ ವಾಹನಗಳಿಂದ ಹಿಡಿದು ಎಲ್ಲ ವಾಹನಗಳಿಗೂ ದಂಡ ವಿಧಿಸುವ ನೀವು ಖಾಸಗಿ ಬಸ್ಗಳ ಮೇಲೆ ಕರುಣೆ ಏಕೆ ..? ಖಾಸಗಿ ಬಸ್ಗಳ ಕಿರಿಕಿರಿ ಕಡಿಮೆ ಮಾಡದೆ ಸುಮ್ಮನಿರುವುದು ಏಕೆ..?

“”ಶಿವಮೊಗ್ಗ ಟ್ರಾಫಿಕ್ ಪೊಲೀಸರಿಗೆ ಸಾರ್ವಜನಿಕರ ದೂರು”” ದ್ವಿಚಕ್ರ ವಾಹನಗಳಿಂದ ಹಿಡಿದು ಎಲ್ಲ ವಾಹನಗಳಿಗೂ ದಂಡ ವಿಧಿಸುವ ನೀವು ಖಾಸಗಿ ಬಸ್ಗಳ ಮೇಲೆ ಕರುಣೆ ಏಕೆ ..? ಖಾಸಗಿ ಬಸ್ಗಳ ಕಿರಿಕಿರಿ ಕಡಿಮೆ ಮಾಡದೆ ಸುಮ್ಮನಿರುವುದು ಏಕೆ..?

by EDITOR NEWS WARRIORS
0 comments

ಶಿವಮೊಗ್ಗ:- ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಪೊಲೀಸರು ಬರೀ ದ್ವಿಚಕ್ರ, ಆಟೋ, ಕಾರು, ಲಾರಿ ಇನ್ನಿತರ ವಾಹನ ಸವಾರರ (ಖಾಸಗಿ ಸಿಟಿ ಬಸ್ ಹೊರತು ಪಡಿಸಿ ) ಮೇಲೆಯೇ ದಂಡ ವಿಧಿಸುತ್ತಿದ್ದಾರೆ.

ಶಿವಮೊಗ್ಗ ನಗರದಲ್ಲಿ ಚಲಿಸುವ ಖಾಸಗಿ ಸಿಟಿ ಬಸ್ ಗಳು ಪ್ರಯಾಣಿಕರ ತಂಗುದಾಣಗಳಲ್ಲಿ ಬಸ್ ನಿಲುಗಡೆ ಮಾಡುವುದಲ್ಲದೇ, ದಿಢೀರನೇ ಯಾವುದೇ ಮುನ್ಸೂಚನೆ ನೀಡದೇ ತಿರುವುಗಳಲ್ಲಿ, ವೃತ್ತಗಳಲ್ಲಿ ನಿಲ್ಲಿಸುವುದರಿಂದ ದಿನನಿತ್ಯ ಶಿವಮೊಗ್ಗ ನಗರದಲ್ಲಿ ಅಪಘಾತಗಳು ಹೆಚ್ಚುವುದು ಅಷ್ಟೇ ಅಲ್ಲದೇ ಶಿವಮೊಗ್ಗ ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಾಹನ ಸಂಚಾರ ಮಾಡುವುದೇ ದುಸ್ಥರವಾಗಿದೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಲಕ್ಷ್ಮಿ ಪ್ರಸಾದ್ ರವರು ಶಿವಮೊಗ್ಗ ನಗರದಲ್ಲಿ ಸಿಟಿ ಬಸ್ ರವರಿಂದ ನಗರದ ಟ್ರಾಫಿಕ್ ಸಮಸ್ಯೆಗೆ ಸ್ಪಂದನೆ ನೀಡಿ, ಟ್ರಾಫಿಕ್ ಕಿರಿಕಿರಿ ಉಂಟು ಮಾಡುವ ಸಿಟಿ ಬಸ್ ಮಾಲೀಕರು, ಚಾಲಕರು, ನಿರ್ವಾಹಕರುಗಳ ಮೇಲೆ ನಿರ್ಧಾಕ್ಷಣ್ಯವಾಗಿ ಸೂಕ್ತ ಕಾನೂನು ಕ್ರಮ ಕೈಗೊಂಡು, ಶಿವಮೊಗ್ಗ ನಗರದಲ್ಲಿ ದಿನನಿತ್ಯ ಖಾಸಗಿ ಬಸ್ ಸಂಚಾರದಿಂದ ಕಿರಿಕಿರಿಗೆ ಮುಕ್ತಿಯನ್ನಾಗಿ ಕ್ರಮ ಕೈಗೊಂಡು ಸುಲಲಿತವಾಗಿ, ಸುಗಮವಾಗಿ, ಸುರಕ್ಷಿತವಾಗಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಪ್ರಜ್ಞಾವಂತರು ಆಗ್ರಹಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

#####################################

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...