Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ತೀರ್ಥಹಳ್ಳಿ ಯಡೂರು ನಿವಾಸಿ ಶ್ವೇತಾ ಜಿಎ ಅವರಿಗೆ ಡಾಕ್ಟರೇಟ್ ಪದವಿ ಪ್ರಧಾನ..!!

ತೀರ್ಥಹಳ್ಳಿ/ ಹೊಸನಗರ :–ತಾಲೂಕಿನ ಯಡೂರು ಗ್ರಾಮದ ಶ್ವೇತಾ .ಜಿ .ಎ . ರವರಿಗೆ ವಿಶ್ವೇಶ್ವರಯ್ಯ ಟೆಕ್ನಾಲಜಿ ವಿಶ್ವವಿದ್ಯಾಲಯದ ವತಿಯಿಂದ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಗಿದೆ.ಶ್ವೇತಾ ರವರು ಸಲ್ಲಿಸಿದ ಪ್ರಬಂಧಕ್ಕಾಗಿ ಡಾಕ್ಟರ್ ಆಫ್ ಫಿಲಾಸಫಿ ಪದವಿಗೆ ಅರ್ಹರಾಗಿದ್ದಾರೆ. ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಡಾಕ್ಟರೇಟ್…

ತೀರ್ಥಹಳ್ಳಿ/ ಹೊಸನಗರ :–ತಾಲೂಕಿನ ಯಡೂರು ಗ್ರಾಮದ ಶ್ವೇತಾ .ಜಿ .ಎ . ರವರಿಗೆ ವಿಶ್ವೇಶ್ವರಯ್ಯ ಟೆಕ್ನಾಲಜಿ ವಿಶ್ವವಿದ್ಯಾಲಯದ ವತಿಯಿಂದ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಗಿದೆ.ಶ್ವೇತಾ ರವರು ಸಲ್ಲಿಸಿದ ಪ್ರಬಂಧಕ್ಕಾಗಿ ಡಾಕ್ಟರ್ ಆಫ್ ಫಿಲಾಸಫಿ ಪದವಿಗೆ ಅರ್ಹರಾಗಿದ್ದಾರೆ. ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ಡಾಕ್ಟರೇಟ್ ಪದವಿಯನ್ನು ನೀಡಲಾಗಿದೆ .ಶ್ವೇತಾರವರಿಗೆ ಪಿಹೆಚ್ ಡಿ ಪದವಿಯನ್ನು ಪಡೆಯಲು ಡಾಕ್ಟರ್ ಎಚ್. ಪಿ .ಸಚಿನ್ ಅವರು ಮಾರ್ಗದರ್ಶಕರಾಗಿದ್ದರು .ಶ್ವೇತಾ ರವರು ಯಡೂರು ನಿವಾಸಿ ಕೆಪಿಸಿ ಸಂಸ್ಥೆ ಯಲ್ಲಿ ಭದ್ರತಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಗೋವಿನಹಳ್ಳಿ ಅಶೋಕ್. ಜಿ .ಎಸ್ ಅವರ ಪುತ್ರಿಯಾಗಿದ್ದಾರೆ .

ಡಾಕ್ಟರ್ ಆಫ್ ಫಿಲಾಸಫಿ ಪಡೆದು ಡಾಕ್ಟರೇಟ್ ಪದವಿ ಹೊಂದಿದ್ದ ಶ್ವೇತಾರವರಿಗೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು, ಗೆಳೆಯರು ಬಳಗದಿಂದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ….

ಲಿಯೋ ಆರೋಜ….

####################################

ರಘುರಾಜ್ ಹೆಚ್. ಕೆ..9449553305….

EDITOR NEWS WARRIORS

Leave a comment