Home ರಾಜ್ಯಪಿಎಸ್ಐ ಹಗರಣದಲ್ಲಿ ಬಂದಿತರಾದ ಎಡಿಜಿಪಿ ಅಮೃತ್ ಪಾಲ್ ಬೇಡಿಕೆಗೆ ಕಂಗಾಲಾದ ಸಿಐಡಿ ಅಧಿಕಾರಿಗಳು..!!

ಪಿಎಸ್ಐ ಹಗರಣದಲ್ಲಿ ಬಂದಿತರಾದ ಎಡಿಜಿಪಿ ಅಮೃತ್ ಪಾಲ್ ಬೇಡಿಕೆಗೆ ಕಂಗಾಲಾದ ಸಿಐಡಿ ಅಧಿಕಾರಿಗಳು..!!

by EDITOR NEWS WARRIORS
0 comments

ಬೆಂಗಳೂರು: ಇದೇ ತಿಂಗಳ ನಾಲ್ಕರಂದು ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಎಡಿಜಿಪಿ ಅಮೃತ್ ಪೌಲ್ ಬೇಡಿಕೆ ಕೇಳಿ ಸ್ವತಃ ಸಿಐಡಿ ಅಧಿಕಾರಿಗಳೇ ಕಂಗಾಲಾಗಿದ್ದು.

ಜುಲೈ 4ರಂದು ಬಂಧನಕ್ಕೀಡಾಗಿದ್ದ ಅಮೃತ್ ಪೌಲ್ ಅವರನ್ನು ಸಿಐಡಿ ಕಸ್ಟಡಿಗೆ ಪಡೆಯಲಾಗಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.


ಜೈಲಿನಲ್ಲಿ ವಿಚಾರಣೆ ವೇಳೆ ಅಧಿಕಾರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಮಾಜಿ ಎಡಿಜಿಪಿ:

ತನಗೆ ಟೆನ್ ಶನ್ ಆಗುತ್ತಿದೆ, ನಿದ್ದೆ ಬರುತ್ತಿಲ್ಲ. ಸಿಗರೇಟ್ ಹಾಗೂ ವಿಸ್ಕಿ ತಂದು ಕೊಡುವಂತೆ ಬೇಡಿಕೆ ಇಡುತ್ತಿದ್ದಾರೆ. ಇದನ್ನೆಲ್ಲ ತಂದುಕೊಡಲು ಜೈಲ್ ರೂಲ್ಸ್ ಗಳು ಒಪ್ಪುವುದಿಲ್ಲ. ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದರು ಒಪ್ಪುತ್ತಿಲ್ಲ ಎನ್ನಲಾಗುತ್ತಿದೆ.

ಮಾಜಿ ಎಡಿಜಿಪಿಯ ತನಿಖಾ ವರದಿಯನ್ನು ಸಿಐಡಿ ಅಧಿಕಾರಿ ಡಿಜಿಪಿ ಸಂಧೂ ಹೈಕೋರ್ಟ್ ಗೆ ಸಲ್ಲಿಸಿದ್ದಾರೆ. ಹೈಕೋರ್ಟ್ ಏನು ತೀರ್ಪು ನೀಡುತ್ತದೆ ಕಾದು ನೋಡಬೇಕು…

ಒಟ್ಟಿನಲ್ಲಿ ಆನಿರೀಕ್ಷಿತ ಬೆಳವಣಿಗೆಯಲ್ಲಿ ಬಂಧನ ಕೊಳ್ಳಗಾಗಿರುವ ಮಾಜಿ ಎಡಿಜಿಪಿ ಅಮೃತ್ ಪಾಲ್ ಆತಂಕಕ್ಕೆ ಒಳಗಾಗಿದ್ದು. ಪ್ರಕರಣ ಯಾವ ತಿರುವು ಪಡೆದುಕೊಳ್ಳುತ್ತದೆ ಕಾದುನೋಡಬೇಕು.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...