Home ಶಿವಮೊಗ್ಗಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಆದ ಮಳೆಯ ಪ್ರಮಾಣ ಹಾಗೂ ಕಳೆದ ವರ್ಷ ಈ ವರ್ಷದ ಜಲಾಶಯಗಳ ನೀರಿನ ಮಟ್ಟದ ಅಂತರ ಹಾಗೂ ಒಳ ಹರಿವು ಹೊರಹರಿವಿನ ವಿವರ ..!!

ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಆದ ಮಳೆಯ ಪ್ರಮಾಣ ಹಾಗೂ ಕಳೆದ ವರ್ಷ ಈ ವರ್ಷದ ಜಲಾಶಯಗಳ ನೀರಿನ ಮಟ್ಟದ ಅಂತರ ಹಾಗೂ ಒಳ ಹರಿವು ಹೊರಹರಿವಿನ ವಿವರ ..!!

by EDITOR NEWS WARRIORS
1 comment


ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 472.60 ಮಿಮಿ ಮಳೆಯಾಗಿದ್ದು, ಸರಾಸರಿ 67.51 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 764.90 ಮಿಮಿ ಇದ್ದು, ಇದುವರೆಗೆ ಸರಾಸರಿ 236.29 ಮಿಮಿ ಮಳೆ ದಾಖಲಾಗಿದೆ.

ವಿವಿಧ ತಾಲೂಕುಗಳಲ್ಲಿ ಆದ ಮಳೆಯ ಪ್ರಮಾಣ :


ಶಿವಮೊಗ್ಗ 48.70 ಮಿಮಿ., ಭದ್ರಾವತಿ 31.90 ಮಿಮಿ., ತೀರ್ಥಹಳ್ಳಿ 94.40 ಮಿಮಿ., ಸಾಗರ 111.4 ಮಿಮಿ., ಶಿಕಾರಿಪುರ 33.00 ಮಿಮಿ., ಸೊರಬ 46.80 ಮಿಮಿ. ಹಾಗೂ ಹೊಸನಗರ 106.40 ಮಿಮಿ. ಮಳೆಯಾಗಿದೆ.

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ:

ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1769.05 (ಇಂದಿನ ಮಟ್ಟ), 57638 (ಒಳಹರಿವು), 2444.68 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1784.60. ಭದ್ರಾ: 186 (ಗರಿಷ್ಠ), 163.9 (ಇಂದಿನ ಮಟ್ಟ), 31667.00 (ಒಳಹರಿವು), 136.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 155.60. ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 45939.00 (ಒಳಹರಿವು), 49638.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.


ರಘುರಾಜ್ ಹೆಚ್.ಕೆ..9449553305….

Related Articles

1 comment

GeorgeZew July 20, 2025 - 4:02 pm

best haircut Shop- https://www.menspire.sg

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...