Home ಶಿವಮೊಗ್ಗಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಓಪ್ಪಿಗೆ 13 ಕೋಟಿ ರೈತರಿಗೆ ಪ್ರಯೋಜನ..! ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪನವರಿಂದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ..!!

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಓಪ್ಪಿಗೆ 13 ಕೋಟಿ ರೈತರಿಗೆ ಪ್ರಯೋಜನ..! ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ.ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪನವರಿಂದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ..!!

by EDITOR NEWS WARRIORS
0 comments


ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಓಪ್ಪಿಗೆ ನೀಡಿದ್ದು ದೇಶದಲ್ಲಿನ 63000 ಕೃಷಿ ಪತ್ತಿನ ಸಹಕಾರ ಸಂಘಗಳು ಡಿಜಿಟಲ್ ವಹಿವಾಟಿಗೆ ಒಳಪಡಲಿರುತ್ತವೆ. ಇದರಿಂದ 13 ಕೋಟಿ ರೈತರಿಗೆ ಪ್ರಯೋಜನವಾಗಲಿದೆ 5 ವರ್ಷಗಳಲ್ಲಿ ಅನುಷ್ಟಾನ ಗೊಳ್ಳಲಿರುವ ಈ ಯೋಜನೆಗೆ 2516 ಕೋಟಿ ರೂಗಳ ಅಗತ್ಯ ಇದೆ ಎಂದು ಅಂದಾಜಿಸಲಾಗಿದ್ದು .

ಕೇಂದ್ರ ಸರ್ಕಾರವು ಈ ಸಂಬಂದ ನೆರವು ನೀಡಲಿದೆ.ಇದರಿಂದ ಗ್ರಾಮೀಣ ಅರ್ಥಿಕತೆ ಪ್ರಗತಿ ಕಾಣಲಿದ್ದು ವ್ಯವಹಾರ ಹೆಚ್ಚು ಪಾರದರ್ಶಕವಾಗಲಿದೆ ಅಲ್ಲದೆ ಕೆಲಸದಲ್ಲಿ ದಕ್ಷತೆ ಬಹುಸೇವೆಗಳು ಲಭ್ಯವಾಗಲಿದೆ.

ಇದರಿಂದಾಗಿ ಎಲ್ಲಾ ವ್ಯವಹಾರ ಹೆಚ್ಚು ಪಾರದರ್ಶಕವಾಗಲಿದೆ ಅಲ್ಲದೆ ಕೆಲಸದಲ್ಲಿ ದಕ್ಷತೆ ಬಹುಸೇವೆಗಳು ಲಭ್ಯವಾಗಲಿದೆ. ಇದರಿಂದಾಗಿ ಸಾರ್ವಜನಿಕರಿಗೆ ಸಹಕಾರ ಸಂಘಗಳ ಮೇಲೆ ವಿಶ್ವಾಸ ವೃದ್ಧಿಯಾಗಲಿರುತ್ತದೆ.

ಮುಖ್ಯವಾಗಿ ಸ್ಥಳೀಯ ಭಾಷೆಯಲ್ಲಿ ತಂತ್ರಾಂಶವನ್ನು ಅಳವಡಿಸುವುದರಿಂದ ರೈತರಿಗೆ ಹೆಚ್ಚಿನ ಪ್ರಯೋಜನ ಸಿಗಲಿದೆ.
ಈ ಯೋಜನೆಯನ್ನು ಜಾರಿಗೆ ತರಲಿರುವ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಇವರಿಗೆ ಮತ್ತು ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಸಹಕಾರ ಸಚಿವರೂ ಅದ ಅಮಿತ್ ಷಾ ಇವರಿಗೆ ವೈಯುಕ್ತಿಕವಾಗಿ, ಬ್ಯಾಂಕಿನ ಆಡಳಿತ ಮಂಡಳಿ ಪರವಾಗಿ ಹಾಗೂ ಜಿಲ್ಲೆಯ ಎಲ್ಲಾ ರೈತರ ಪರವಾಗಿ ಅಧ್ಯಕ್ಷರಾದ ಎಂಬಿ ಚೆನ್ನವೀರಪ್ಪನವರು ಅಭಿನಂದನೆ ಸಲ್ಲಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305….

    

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...