Home ರಾಷ್ಟ್ರೀಯಅಮರನಾಥಕ್ಕೆ ಹೋಗಿದ್ದ ಶಿವಮೊಗ್ಗದ ಮಾಜಿ ಉಪಮೇಯರ್ ರೇಖಾ ಮುರಳಿಧರ್ ಸೇರಿದಂತೆ ಎಲ್ಲ16 ಜನ ಮಹಿಳೆಯರು ಸೇಫ್ ‌‌..! ಪ್ರವಾಸ ರದ್ದು ಮಾಡಿ ವಾಪಸ್ ಹೊರಟ ಮಹಿಳೆಯರ ತಂಡ..!!

ಅಮರನಾಥಕ್ಕೆ ಹೋಗಿದ್ದ ಶಿವಮೊಗ್ಗದ ಮಾಜಿ ಉಪಮೇಯರ್ ರೇಖಾ ಮುರಳಿಧರ್ ಸೇರಿದಂತೆ ಎಲ್ಲ16 ಜನ ಮಹಿಳೆಯರು ಸೇಫ್ ‌‌..! ಪ್ರವಾಸ ರದ್ದು ಮಾಡಿ ವಾಪಸ್ ಹೊರಟ ಮಹಿಳೆಯರ ತಂಡ..!!

by EDITOR NEWS WARRIORS
1 comment

ಶಿವಮೊಗ್ಗ: ಅಮರನಾಥ ದೇಗುಲದ ಬಳಿ ಮೇಘಸ್ಫೋಟಗೊಂಡಿದ್ದು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬೆನ್ನಲ್ಲೇ ಅಮರನಾಥಕ್ಕೆ ತೆರಳಿದ ಎಲ್ಲರಲ್ಲೂ ಭಯ ಕಾಡುತ್ತಿದೆ..

ಶಿವಮೊಗ್ಗದಿಂದ ತೆರಳಿದ ಮಹಿಳೆಯರ ತಂಡ ಸುರಕ್ಷಿತ:

ಶಿವಮೊಗ್ಗದಿಂದ ಮಹಿಳೆಯರ ತಂಡ ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಆದರೆ ಮೇಘಸ್ಫೋಟದ ಹಿನ್ನೆಲೆಯಲ್ಲಿ ಯಾತ್ರೆ ರದ್ದುಗೊಂಡಿದ್ದು ಸೋಮವಾರ ಶಿವಮೊಗ್ಗಕ್ಕೆ ವಾಪಸಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಳೆದ ಜುಲೈ 4ರಂದು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದ ಮಹಿಳೆಯರು ಬೆಂಗಳೂರಿನಿಂದ ವೈಷ್ಣೋದೇವಿ ದರ್ಶನ ಪಡೆದು, ಬಳಿಕ ಅಮರನಾಥ ದರ್ಶನಕ್ಕೆ ಹೋಗಿದ್ದಾರೆ. ಮಾಜಿ ಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ 16 ಮಂದಿ ಮಹಿಳೆಯರು ಯಾತ್ರೆಗೆ ಹೋಗಿದ್ದಾರೆ. ಪ್ರಸ್ತುತ ಇವರೆಲ್ಲರೂ ಅಮರನಾಥ ಸಮೀಪದ ಪಹಲ್ಗಾಮ್ ಬೇಸ್ ಕ್ಯಾಂಪ್​ನಲ್ಲಿ ಇದ್ದಾರೆ.

ಪೂರ್ವ ನಿಗದಿಯಂತೆ ನಿನ್ನೆಯೇ ಅಮರನಾಥ ದರ್ಶನಕ್ಕೆ ಈ ತಂಡ ಹೋಗಬೇಕಿತ್ತು. ಜುಲೈ 5ರಂದು ಪ್ರತಿಕೂಲ ಹವಾಮಾನ ಹಿನ್ನೆಲೆ ಅಮರನಾಥ ದರ್ಶನವನ್ನು ಮುಂದೂಡಲ್ಪಟ್ಟಿತ್ತು. ಸ್ಥಳೀಯ ಆಡಳಿತದ ಸೂಚನೆಯಂತೆ ನಿನ್ನೆಯೇ ದರ್ಶನಕ್ಕೆ ತೆರಳಲು ಬೇಸ್ ಕ್ಯಾಂಪ್ ಮಹಿಳಾ ತಂಡ ಹೋಗಿತ್ತು. ಆದರೆ ದರ್ಶನಕ್ಕೆ ಹೋಗಲಾಗದೇ ಬೇಸ್ ಕ್ಯಾಂಪ್ ನಿಂದ ವಾಪಸ್ ಆಗಿತ್ತು. ಇದೀಗ ಅಮರನಾಥ ಯಾತ್ರೆಯನ್ನೇ ರದ್ದುಗೊಳಿಸಿ, ವಾಪಸ್ ಹೊರಟಿದ್ದಾರೆ ಎನ್ನಲಾಗುತ್ತಿದೆ..

ರಘುರಾಜ್ ಹೆಚ್.ಕೆ…9449553305….

Related Articles

1 comment

rarefub June 25, 2025 - 1:18 pm

Хочу поделиться полезной информацией. Недавно наткнулся на полезный портал. Реально кладезь знаний.

Для тех, кто столкнулся с болезнями и вредителями, вот тут все подробно расписано. Поможет спасти зеленого питомца.
Кому интересно, вот ссылка:

[url=https://raregreen.ru/category/razmnozhenie/]https://raregreen.ru/category/razmnozhenie/[/url]

Всем удачи в выращивании!

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...