Home ರಾಷ್ಟ್ರೀಯ“ನ್ಯೂಸ್ ವಾರಿಯರ್ಸ್” ಮನವಿಗೆ ಸ್ಪಂದಿಸಿ ಆಗುಂಬೆಯ ಗುಂಡಿ ಬಿದ್ದ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ತಾತ್ಕಾಲಿಕ ದುರಸ್ತಿ ಮಾಡಿಸಿದ ನ್ಯಾಷನಲ್ ಸಂಸ್ಥೆ..!ಎಲ್ಲಾ ಗುತ್ತಿಗೆದಾರರಲ್ಲೂ ಇದೇ ಕಾಳಜಿ ಇದ್ದರೆ ಒಳಿತು..!!

“ನ್ಯೂಸ್ ವಾರಿಯರ್ಸ್” ಮನವಿಗೆ ಸ್ಪಂದಿಸಿ ಆಗುಂಬೆಯ ಗುಂಡಿ ಬಿದ್ದ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ತಾತ್ಕಾಲಿಕ ದುರಸ್ತಿ ಮಾಡಿಸಿದ ನ್ಯಾಷನಲ್ ಸಂಸ್ಥೆ..!ಎಲ್ಲಾ ಗುತ್ತಿಗೆದಾರರಲ್ಲೂ ಇದೇ ಕಾಳಜಿ ಇದ್ದರೆ ಒಳಿತು..!!

by EDITOR NEWS WARRIORS
1 comment

ತೀರ್ಥಹಳ್ಳಿ :ವಿಶ್ವ ಪ್ರಸಿದ್ಧ ಆಗುಂಬೆಯ ಮುಖ್ಯ ರಸ್ತೆಯಲ್ಲಿ ದಿನನಿತ್ಯವೂ ಸಾವಿರಾರು ವಾಹನಗಳು ಸಂಚರಿ ತಿರುತ್ತವೆ. ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಮಣಿಪಾಲ್ ಆಸ್ಪತ್ರೆಗೆ ನಿತ್ಯವೂ ದಾವಣಗೆರೆ ,ಚಿತ್ರದುರ್ಗ, ಶಿವಮೊಗ್ಗ, ಹರಪನಹಳ್ಳಿ ಹೊಸಪೇಟೆ, ಬಳ್ಳಾರಿಯಿಂದಲೂ ಸಹ ಸಾಕಷ್ಟು ಜನ ಚಿಕಿತ್ಸೆಗಾಗಿ ಬರುತ್ತಾರೆ. ಹಾಗೆ ನಿತ್ಯವು ಆಗುಂಬೆಗೆ ಪ್ರವಾಸಿಗರು ಕೂಡ ದಂಡುದಂಡಾಗಿ ಬರುವುದು ಸರ್ವೇ ಸಾಮಾನ್ಯ ಹಾಗಾಗಿ ಸಹಜವಾಗಿಯೇ ಆಗುಂಬೆಯ ಮುಖ್ಯ ರಸ್ತೆಗಳಲ್ಲಿ ಸಾಕಷ್ಟು ವಾಹನಗಳು ದಿನನಿತ್ಯ ಸಂಚರಿಸುತ್ತವೆ.

ಅಧಿಕ ಮಳೆಯಿಂದ ಗುಂಡಿ ಬಿದ್ದಿರುವ ರಸ್ತೆಗಳು :

ಕರ್ನಾಟಕದ ಚಿರಾಪುಂಜಿ ಎಂದೆ ಪ್ರಸಿದ್ಧಿ ಪಡೆದಿರುವ ಆಗುಂಬೆಯಲ್ಲಿ ಆರು ತಿಂಗಳು ಸತತವಾಗಿ ಮಳೆ ಇರುತ್ತದೆ. ಈ ಮಳೆಯ ಆರ್ಭಟಕ್ಕೆ ನ್ಯಾಷನಲ್ ಅಂತಹ ಸಂಸ್ಥೆ ನಿರ್ಮಾಣ ಮಾಡಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಕೂಡ ಗುಂಡಿ ಬಿದ್ದು ಪ್ರಯಾಣಿಕರಿಗೆ ಅನಾಹುತಗಳು ಸಂಭವಿಸುತ್ತಿವೆ.

ಗುಂಡಿ ಬಿದ್ದ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಿಸಿದ ನ್ಯಾಷನಲ್ ಸಂಸ್ಥೆ :

ಹೀಗೆ ಗುಂಡಿ ಬಿದ್ದ ರಸ್ತೆಯ ವಿಷಯವನ್ನು ಆಗುಂಬೆಯ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಅರ್ಚಕರಾದ ಗಜೇಂದ್ರ ಭಟ್ಟರು ಪತ್ರಿಕೆಯ ಗಮನಕ್ಕೆ ತಂದಾಗ ಪತ್ರಿಕೆ ಕೂಡಲೇ ನ್ಯಾಷನಲ್ ಸಂಸ್ಥೆಗೆ ವಿಷಯ ತಿಳಿಸಿದಾಗ ಕೂಡಲೇ ಸ್ಪಂದಿಸಿದ ಸಂಸ್ಥೆಯವರು ತಾತ್ಕಾಲಿಕ ರಸ್ತೆ ದುರಸ್ತಿ ಕಾರ್ಯವನ್ನು ಮಾಡಿದ್ದಾರೆ. ಮುಂದೆ ಸ್ವಲ್ಪ ಮಳೆ ಕಡಿಮೆಯಾದ ನಂತರ ಶಾಶ್ವತ ರಸ್ತೆ ಕಾರ್ಯ ಮಾಡುವುದಾಗಿ ಭರವಸೆ ನೀಡಿದ್ದಾರೆ…

ಅತೀವ ಕಾಳಜಿಯಿಂದ ಜನಸಾಮಾನ್ಯರಿಗೆ ತೊಂದರೆ ಆಗಬಾರದು ಎನ್ನುವ ದೃಷ್ಟಿಯಿಂದ ಅರ್ಚಕರಾದ ಗಜೇಂದ್ರ ಭಟ್ಟರು ಪತ್ರಿಕೆಗೆ ತಿಳಿಸಿದ್ದಕ್ಕಾಗಿ ಹಾಗೂ ಕೂಡಲೇ ಇದಕ್ಕೆ ಸ್ಪಂದಿಸಿದ ನ್ಯಾಷನಲ್ ಸಂಸ್ಥೆಯ ಮುಖ್ಯಸ್ಥರಾದ ಶರೀಫ್ ಅವರಿಗೆ ನ್ಯೂಸ್ ವಾರಿಯರ್ಸ್ ಪತ್ರಿಕೆ ಕಡೆಯಿಂದ ಧನ್ಯವಾದಗಳು…

ರಘುರಾಜ್ ಹೆಚ್.ಕೆ…9449553305…

Related Articles

1 comment

ThomasSharf August 23, 2025 - 4:17 am

Эта информационная заметка предлагает лаконичное и четкое освещение актуальных вопросов. Здесь вы найдете ключевые факты и основную информацию по теме, которые помогут вам сформировать собственное мнение и повысить уровень осведомленности.
Получить больше информации – https://quick-vyvod-iz-zapoya-1.ru/

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...