Home ಶಿವಮೊಗ್ಗಆರೋಗ್ಯತೀರ್ಥಹಳ್ಳಿ : ಜಯಚಾಮರಾಜೇಂದ್ರ ಆಸ್ಪತ್ರೆಯ ಹಿರಿಯ ಶುಶ್ರುಷಣಾಧಿಕಾರಿ ಗೌರಮ್ಮ ನಿಧನ..!ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿರುವ ತಾಲ್ಲೂಕಿನ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಎಲ್ಲ ಸಿಬ್ಬಂದಿ ವರ್ಗದವರು..!!

ತೀರ್ಥಹಳ್ಳಿ : ಜಯಚಾಮರಾಜೇಂದ್ರ ಆಸ್ಪತ್ರೆಯ ಹಿರಿಯ ಶುಶ್ರುಷಣಾಧಿಕಾರಿ ಗೌರಮ್ಮ ನಿಧನ..!ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿರುವ ತಾಲ್ಲೂಕಿನ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಎಲ್ಲ ಸಿಬ್ಬಂದಿ ವರ್ಗದವರು..!!

by EDITOR NEWS WARRIORS
0 comments

ತೀರ್ಥಹಳ್ಳಿ : ತಾಲೂಕಿನ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಹಿರಿಯ ಶುಶ್ರುಷಣಾಧಿಕಾರಿ ಗೌರಮ್ಮ(58ವರ್ಷ ) ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. .ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು .ಕೆಲವು ವರ್ಷಗಳಿಂದ ತೀರ್ಥಹಳ್ಳಿಯಲ್ಲಿ ಸರಕಾರಿ ಜೆಸಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ರೋಗಿಗಳೊಂದಿಗೆ ಮತ್ತು ವೈದ್ಯರು, ಸಿಬ್ಬಂದಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಜನ ಪ್ರಿಯರಾಗಿದ್ದರು .

ಮೃತದೇಹವನ್ನು ಕಮ್ಮರಡಿ ಯಲ್ಲಿರುವ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ .ಅಂತ್ಯಕ್ರಿಯೆ ಕಮ್ಮರಡಿಯಲ್ಲಿ ನಡೆಯಲಿದೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ .

ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿರುವ ತಾಲ್ಲೂಕಿನ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಎಲ್ಲ ಸಿಬ್ಬಂದಿ ವರ್ಗದವರು..

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...