Home ರಾಜ್ಯಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮಿಗಳು ನಡೆಸುತ್ತಿರುವ ಅಹೋ ರಾತ್ರಿ ಅನಿರ್ದಿಷ್ಟ ಕಾಲ ದ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಸ್ವಾಭಿಮಾನಿ ಎಸ್ ಸಿ ಎಸ್ ಟಿ ಹೋರಾಟ ಸಮಿತಿ ವತಿಯಿಂದ ನಿವೃತ್ತ ನ್ಯಾಯಮೂರ್ತಿ ಹೆಚ್ ಎಸ್ ನಾಗಮೋಹದಾಸ್ ನೀಡಿರುವ ವರದಿ ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಮನವಿ..!!

ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮಿಗಳು ನಡೆಸುತ್ತಿರುವ ಅಹೋ ರಾತ್ರಿ ಅನಿರ್ದಿಷ್ಟ ಕಾಲ ದ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಸ್ವಾಭಿಮಾನಿ ಎಸ್ ಸಿ ಎಸ್ ಟಿ ಹೋರಾಟ ಸಮಿತಿ ವತಿಯಿಂದ ನಿವೃತ್ತ ನ್ಯಾಯಮೂರ್ತಿ ಹೆಚ್ ಎಸ್ ನಾಗಮೋಹದಾಸ್ ನೀಡಿರುವ ವರದಿ ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಮನವಿ..!!

by EDITOR NEWS WARRIORS
1 comment

ಶಿವಮೊಗ್ಗ: ಸ್ವಾಭಿಮಾನಿ ಎಸ್ ಸಿ, ಎಸ್ ಟಿ ಹೋರಾಟ ಸಮಿತಿಯ ವತಿಯಿಂದ ನಿವೃತ್ತ ನ್ಯಾಯಮೂರ್ತಿ ಹೆಚ್ ಎಸ್ ನಾಗಮೋಹದಾಸ್ ನೀಡಿರುವ ವರದಿ ಯಂತೆ ಪರಿಶಿಷ್ಟ ಜಾತಿಗಳಿಗೆ ಶೇ 15 ರಿಂದ 17 ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳಿಗೆ ಶೇ 3 ರಿಂದ 7.5 ಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ,ಹಾಗೂ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾ ನಂದ ಮಹಾ ಸ್ವಾಮಿಗಳು ನಡೆಸುತ್ತಿರುವ ಅಹೋ ರಾತ್ರಿ ಅನಿರ್ದಿಷ್ಟ ಕಾಲ ದ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಇಂದು ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಮಾಡುವುದರ ಮೂಲಕ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದ ಸಂ ಸ. ರಾಜ್ಯ ಸಂಚಾಲಕರಾದ ಎಂ ಗುರುಮೂರ್ತಿ, ಶಿಕಾರಿಪುರದ ಜೆ ಡಿ ಎಸ್ ಮುಖಂಡ ಬಳಿಗಾರ್, ವಾಲ್ಮೀಕಿ ಸಮಾಜದ ಅಧ್ಯಕ್ಷರಾದ ಲಕ್ಷ್ಮಣ,ಭೋವಿ ಸಮಾಜದ ಅಧ್ಯಕ್ಷರಾದ ರವಿಕುಮಾರ್ ಮೊದಲಾದವರನ್ನು ಉಪಸ್ಥಿತರಿದ್ದರು.

ರಘುರಾಜ್.ಹೆಚ್.ಕೆ. 9449553305……..

Related Articles

1 comment

mitolyn reviews January 27, 2026 - 8:06 am

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...