Home ರಾಜ್ಯದಾವಣಗೆರೆಗೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಾಶಿ ..! ಹಳೆ ಡಿಸಿ ಮಹಾಂತೇಶ್ ಬೀಳಗಿಗೆ ಎಲ್ಲಿಗೆ ವರ್ಗಾವಣೆ..?

ದಾವಣಗೆರೆಗೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಪಾಶಿ ..! ಹಳೆ ಡಿಸಿ ಮಹಾಂತೇಶ್ ಬೀಳಗಿಗೆ ಎಲ್ಲಿಗೆ ವರ್ಗಾವಣೆ..?

by EDITOR NEWS WARRIORS
0 comments

ದಾವಣಗೆರೆ : ಬಹಳ ದಿನಗಳಿಂದ ಚರ್ಚೆಯಲ್ಲಿದ್ದ ದಾವಣಗೆರೆಯ ಜಿಲ್ಲಾಧಿಕಾರಿಯ ವರ್ಗಾವಣೆ ಕೊನೆಗೂ ಆಗಿದ್ದು. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಈವರೆಗೆ ಬೆಂಗಳೂರಿನ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮಹಾಂತೇಶ್ ಬೀಳಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಯಾವುದೇ ಸ್ಥಳ ತೋರಿಸಿಲ್ಲ.

ಒಟ್ಟಾರೆಯಾಗಿ ಕೊನೆಗೂ ಮಹಾಂತೇಶ್ ಬೀಳಗಿ ಅವರ ವರ್ಗಾವಣೆಯಾಗಿದ್ದು. ಕಳೆದ ಸಲ ಶಿವಮೊಗ್ಗದ ಜಿಲ್ಲಾಧಿಕಾರಿ ವರ್ಗಾವಣೆಯಾದಾಗ ಇನ್ನೇನು ಶಿವಮೊಗ್ಗ ಜಿಲ್ಲೆಗೆ ಬಂದೇ ಬಿಟ್ಟರು ಎನ್ನುವ ಅಷ್ಟರ ಮಟ್ಟಿಗೆ ಇವರ ಹೆಸರು ಕೇಳಿ ಬಂದಿತ್ತು . ಆದರೆ ಬದಲಾದ ಪರಿಸ್ಥಿತಿಯಲ್ಲಿ ಡಾಕ್ಟರ್ ಸೆಲ್ವಮಣಿ ಅವರು ನೂತನ ಜಿಲ್ಲಾಧಿಕಾರಿಯಾಗಿ ಶಿವಮೊಗ್ಗ ಜಿಲ್ಲೆಗೆ ಬಂದರು. ನಂತರ ಸಾಕಷ್ಟು ಸಲ ಇವರ ವರ್ಗಾವಣೆಯ ಸುದ್ದಿಗಳು ಹಬ್ಬಿದವು. ಈಗ ಬಹಳ ದಿನಗಳಿಂದ ಚರ್ಚೆಯಲ್ಲಿದ್ದ ವರ್ಗಾವಣೆ ಕುರಿತಂತೆ ಸುದ್ದಿಗಳಿಗೆ ತೆರೆ ಬಿದ್ದಿದೆ…

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...