Home ಶಿವಮೊಗ್ಗಜಿಲ್ಲಾ ಕ್ರೀಡಾಶಾಲೆಗೆ ಹಾಕಿ ಮತ್ತು ಕುಸ್ತಿ ಕ್ರೀಡೆಗೆ ಆಯ್ಕೆ ಪ್ರಕ್ರಿಯೆ..! ಆಸಕ್ತ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು..!!

ಜಿಲ್ಲಾ ಕ್ರೀಡಾಶಾಲೆಗೆ ಹಾಕಿ ಮತ್ತು ಕುಸ್ತಿ ಕ್ರೀಡೆಗೆ ಆಯ್ಕೆ ಪ್ರಕ್ರಿಯೆ..! ಆಸಕ್ತ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು..!!

by EDITOR NEWS WARRIORS
0 comments


ಶಿವಮೊಗ್ಗ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾ ಕ್ರೀಡಾಶಾಲೆ/ವಸತಿ ನಿಲಯಕ್ಕೆ ಹಾಕಿ ಮತ್ತು ಕುಸ್ತಿ ಕ್ರೀಡೆಗೆ ಸಂಬಂಧಿಸಿದಂತೆ ಕ್ರೀಡಾಪಟುಗಳ ಅಯ್ಕೆ ಪ್ರಕ್ರಿಯೆ ನಡೆಸುತ್ತಿದ್ದು, ದಿ: 19/07/2022 ರಂದು ಬೆಳಗ್ಗೆ 10.00ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಆಯ್ಕೆಯನ್ನು ನಡೆಸಲಾಗುವುದು. ಆಸಕ್ತ ಕ್ರೀಡಾಪಟುಗಳು ಅಂದು ಬೆಳಗ್ಗೆ 9.30ಕ್ಕೆ ನಿಗಧಿತ ಸ್ಥಳದಲ್ಲಿ ಹಾಜರಿದ್ದು, ವರದಿ ಮಾಡಿಕೊಳ್ಳುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಕಿರಿಯರ ವಿಭಾಗದಲ್ಲಿ ಹಾಕಿ ಕ್ರೀಡೆಗೆ ಸಂಬಂಧಿಸಿದಂತೆ ಬಾಲಕ/ಬಾಲಕಿಯರು 11 ವರ್ಷದೊಳಗಿದ್ದು, 5ನೇ ತರಗತಿ ಸೇರಲು ಅರ್ಹತೆ ಹೊಂದಿರಬೇಕು. ಕುಸ್ತಿ ಕ್ರೀಡೆಗೆ ಸಂಬಂಧಿಸಿದಂತೆ ಬಾಲಕು 11 ವರ್ಷದೊಳಗಿದ್ದು, 5ನೇ ತರಗತಿ ಸೇರಲು ಅರ್ಹತೆ ಹೊಂದಿರಬೇಕು.


ಹಿರಿಯರ ವಿಭಾಗದಲ್ಲಿ ವಾಲಿಬಾಲ್ ಕ್ರೀಡೆಗೆ ಸಂಬಂಧಿಸಿದಂತೆ ಬಾಲಕರು 17 ವರ್ಷದೊಳಗಿದ್ದು, ಪ್ರಥಮ ಪಿಯುಸಿ ಸೇರಲು ಅರ್ಹತೆ ಹೊಂದಿರಬೇಕು. ಕ್ರೀಡಾಪಟುಗಳು ಆಯ್ಕೆ ಸಮಯದಲ್ಲಿ ಕಡ್ಡಾಯವಾಗಿ ಕ್ರೀಡಾ ಸಮವಸ್ತ್ರಗಳನ್ನು ಧರಿಸಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಥ್ಲೇಟಿಕ್ಸ್ ತರಬೇತುದಾರ ಬಾಳಪ್ಪ ಮಾನೆ-9880653266 ಹಾಗೂ ಕ್ರಿಕೆಟ್ ತರಬೇತುದಾರ ಪಿ.ವಿ.ನಾಗರಾಜ್ -9964599936 ಇವರುಗಳನ್ನು ಸಂಪರ್ಕಿಸುವುದು…

ರಘುರಾಜ್ ಹೆಚ್ .ಕೆ…9449553305….

Related Articles

Leave a Comment

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!