Home ರಾಜ್ಯಅರಮನೆ ಮೈದಾನ ತ್ರಿಪುರಾ ವಾಹಿನಿ ಬೆಂಗಳೂರನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ..! ಮರಾಠ ಬಾಂಧವರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಮರಾಠ ಸಮಾಜದ ಮನವಿ..!!

ಅರಮನೆ ಮೈದಾನ ತ್ರಿಪುರಾ ವಾಹಿನಿ ಬೆಂಗಳೂರನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ..! ಮರಾಠ ಬಾಂಧವರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಮರಾಠ ಸಮಾಜದ ಮನವಿ..!!

by EDITOR NEWS WARRIORS
0 comments


ಬೆಂಗಳೂರು: ದಿನಾಂಕ 19- 07 -2022 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರಾ ವಾಹಿನಿ ಬೆಂಗಳೂರುನಲ್ಲಿ ಕಾರ್ಯಕ್ರಮ ನಡೆಯಲಿದೆ .

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮರಾಠ ಸಮಾಜದ ಶ್ರೀ ಪರಮಪೂಜ್ಯರಾದ ವೇದಾಂತಚಾರ್ಯ ಶ್ರೀ ಮಂಜುನಾಥ ಭಾರತೀಯ ಸ್ವಾಮೀಜಿ ಶ್ರೀ ಗೋಸಾಯಿ ಮಹಾ ಸಂಸ್ಥಾನ ಮಠ
ಗವಿಪುರಂ ಬೆಂಗಳೂರು ಈ ಕಾರ್ಯಕ್ರಮ ಉದ್ಘಾಟನೆಯನ್ನು ಕರ್ನಾಟಕ ಸರ್ಕಾರದ ಮಾನ್ಯಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ನೆರವೇರಿಸುವರು. ಕರ್ನಾಟಕ ಸರ್ಕಾರದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರು ಮತ್ತು ಕೇಂದ್ರ ಸಚಿವರುಗಳಾದ ಶ್ರೀ ಶ್ರೀಮತಿ ನಿರ್ಮಲ ಸೀತಾರಾಮನ್ ಹಾಗೂ ಶ್ರೀ ಎಂ ರಾಜೀವ್ ಚಂದ್ರಶೇಖರ್ ಇವರ ನಿಗಮದ ಅಂತರ್ಜಾಲತಾಣ ಬಿಡುಗಡೆ ಮಾಡುವರು .ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಮೊದಲ ಅಧ್ಯಕ್ಷರಾದ ಶ್ರೀ ಡಾ.ಎಂ ಜಿ ಮೂಳೆ ಅವರಿಂದ ಪ್ರಾಸ್ಥಾವಿಕ ನುಡಿ ನಮನ ಮಾಡುವರು.


ಈ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಸಮಸ್ತ ಮಾರಾಠ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಈ ಮರಾಠರ ಅಭಿವೃದ್ಧಿಗೆ ಕೈಜೋಡಿಸಬೇಕಾಗಿ
ಶಿವಮೊಗ್ಗ ಮರಾಠ ಸಮಾಜ ವತಿಯಿಂದ ಕೋರಲಾಗಿದೆ.

ಈ ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬಹುದು… 9742906073 -9448159453-99454616030…..

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...