Home ರಾಜ್ಯರೋಗಗ್ರಸ್ಥವಾದ ಸಾಗರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ – ಕಾಣದಂತೆ ಮಾಯವಾದ ಅರೋಗ್ಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಅರೋಗ್ಯ ರಕ್ಷಾ ಸಮಿತಿ..!!

ರೋಗಗ್ರಸ್ಥವಾದ ಸಾಗರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ತುರ್ತು ನಿಗಾ ಘಟಕದಲ್ಲಿ – ಕಾಣದಂತೆ ಮಾಯವಾದ ಅರೋಗ್ಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಅರೋಗ್ಯ ರಕ್ಷಾ ಸಮಿತಿ..!!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ನಿರ್ವಹಣಾ ವೈಫಲ್ಯದಿಂದ ಒಳ ಭಾಗದಲ್ಲಿ ಕಟ್ಟಡ ವಿಪರೀತ ಸೋರುತ್ತಿದ್ದೂ, ರೋಗಿಗಳ ಪಾಡು ಹೇಳತೀರದು.

ವರ್ಷಕ್ಕೆ ಕೋಟ್ಯಂತರ ರೂ ಗಳ ಅನುದಾನ ಸಾಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ಘನ ಸರ್ಕಾರ ಮಂಜೂರು ಮಾಡುತ್ತಿದ್ದೂ, ಆಸ್ಪತ್ರೆ ಕಟ್ಟಡ ನಿರ್ವಹಣೆ ಮಾಡದೇ ಸೋರುವ ಹಂತಕ್ಕೆ ತಲುಪಿರುವ ಬಗ್ಗೆ ಆಡಳಿತ ವೈಧ್ಯಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಆರೋಗ್ಯ ರಕ್ಷಾ ಸಮಿತಿಯ ನಡೆ ವಿರುದ್ಧ ಸಾಗರೀಕರುಗಳು ವ್ಯಾಪಕ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ.

ಉತ್ತಮ ನಿಸ್ವಾರ್ಥ ಸೇವೆಯತ್ತ ದಾಪುಗಾಲು ಇಡುತ್ತಿರುವ ಸಾಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯವರಿಗೆ ಈ ಕಟ್ಟಡ ಸೋರುತ್ತಿರುವ ಬಗ್ಗೆ ಗಮನಕ್ಕೆ ಬಾರದೇ, ಕೂಡಲೇ ಈ ಸರ್ಕಾರಿ ಆಸ್ಪತ್ರೆಯ ಸೋರುತ್ತಿರುವುದನ್ನು ಸರಿಪಡಿಸಲು ಸಾಗರದ ಪ್ರಜ್ಞಾವಂತರೂ ಆಗ್ರಹಿಸಿದ್ದಾರೆ…

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ..9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...