Home ರಾಜ್ಯಒತ್ತಡಗಳ ನಡುವೆಯೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೋನ್ನೆತಾಳು ಶಾಲೆಯ ಭೇಟಿ..! ಸಚಿವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಸ್ ಡಿ ಎಂ ಸಿ ಅಧ್ಯಕ್ಷರು, ಸದ್ಯಸರು..!!

ಒತ್ತಡಗಳ ನಡುವೆಯೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೋನ್ನೆತಾಳು ಶಾಲೆಯ ಭೇಟಿ..! ಸಚಿವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಸ್ ಡಿ ಎಂ ಸಿ ಅಧ್ಯಕ್ಷರು, ಸದ್ಯಸರು..!!

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಮಾದರಿ ಶಾಲೆಗಳಲ್ಲಿ ಒಂದಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೋನ್ನೆತಾಳು ಶಾಲೆಗೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಸತತವಾಗಿ ಎರಡನೆ ಸಲ ಬೇಟಿ ನೀಡಿದ್ದಾರೆ.

ಶಾಲೆಯ ದುರಸ್ತಿ ಬಗ್ಗೆ ಹಾಗೂ ಕೊಠಡಿ ಮಂಜೂರು ಬಗ್ಗೆ ಮಾಡಿದ ಮನವಿಯನ್ನು ಸ್ವೀಕರಿಸಿದ ಸಚಿವರು :

ಶಾಲಾ ದುರಸ್ತಿಯ ಬಗ್ಗೆ ಹಾಗೂ ಶಾಲೆಗೆ ಎರಡು ಕೊಠಡಿ ಮಂಜೂರು ಮಾಡುವಂತೆ ಶಾಲಾ ಶಿಕ್ಷಕರು ಮತ್ತು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು ಮನವಿಯನ್ನು ಸಲ್ಲಿಸಿದರು. ಮನವಿ ಸ್ವೀಕರಿಸಿ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಒತ್ತಡಗಳ ನಡುವೆಯೂ ಸಚಿವರ ಕಾಳಜಿ ಮೆಚ್ಚುವಂತದ್ದು :

ತೀವ್ರ ಒತ್ತಡಗಳ ನಡುವೆ ಸಚಿವರು ಸರ್ಕಾರಿ ಶಾಲೆಗಳ ಬಗ್ಗೆ ಇಟ್ಟಿರುವ ಕಾಳಜಿಯನ್ನು ಶಾಲೆಯ ಶಿಕ್ಷಕರು ಪೋಷಕರು ಹಾಗೂ ಮುಖ್ಯವಾಗಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು ಮೆಚ್ಚಿಕೊಂಡಿದ್ದಾರೆ.

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...