Home ರಾಜ್ಯಶೈಕ್ಷಣಿಕವಾಗಿ ಸಾಧನೆ ಮಾಡಿದ ಡಾನ್ಬಾಸ್ಕೋ ವಿದ್ಯಾರ್ಥಿಗಳು; ಶುಭ ಹಾರೈಸಿದ ರಾಘವ್ ಬೈಲಪ್ಪ..!!

ಶೈಕ್ಷಣಿಕವಾಗಿ ಸಾಧನೆ ಮಾಡಿದ ಡಾನ್ಬಾಸ್ಕೋ ವಿದ್ಯಾರ್ಥಿಗಳು; ಶುಭ ಹಾರೈಸಿದ ರಾಘವ್ ಬೈಲಪ್ಪ..!!

by EDITOR NEWS WARRIORS
1 comment

ಬೆಂಗಳೂರು :ಜುಲೈ 14: ಗುರುಪೂರ್ಣಿಮೆಯ ಪುಣ್ಯ ದಿನದಂದು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡಂತಹ ಮೈಸೂರು ರಸ್ತೆಯ ಕುಂಬಳಗಳೊಡಿನಲ್ಲಿರುವ ಡಾನ್ಬಾಸ್ಕೋ ಸಂಸ್ಥೆಯ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಪಿಯುಸಿ ಕಾಮರ್ಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 16 ನೇ ರ್ಯಾಂಕ್ ಪಡೆದ ಭೂಮಿಕಾ, 17 ನೇ ರ್ಯಾಂಕ್ ಪಡೆದ ಪ್ರಗತಿ ಬಿ.ಎಸ್, 21 ನೇ ರ್ಯಾಂಖ್ ಪಡೆದ ವಲ್ಲಭ್ ಗಣೇಶ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇದೇ ವೇಳೆ, ಕ್ಯಾಂಪಸ್ ರಿಕ್ರೂಟ್ಮೆಂಟ್ ನಲ್ಲಿ ವಿವಿಧ ಕಂಪನಿಗಳಿಗೆ ಆಯ್ಕೆಯಾದಂತಹ ಎಂಬಿಎ ಮತ್ತು ಬಿಕಾಂ, ಬಿಸಿಎ, ಬಿಬಿಎ ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ರಾಘವ್ ಬೈಲಪ್ಪ ಅಭಿನಂದಿಸಿ, ಅವರ ಮುಂದಿನ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮೈಸೂರು ರಸ್ತೆಯ ಕುಂಬಗಳೊಡಿನಲ್ಲಿರುವ ಡಾನ್ಬಾಸ್ಕೋ ಸಂಸ್ಥೆಯ ಅಧ್ಯಕ್ಷರಾದ ಬಿ. ಬೈಲಪ್ಪ, ಉಪಾಧ್ಯಕ್ಷರಾದ ಪಿ.ಬಿ ಮಂಜುನಾಥ್, ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳೂ ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305….

Related Articles

1 comment

RichardBiast June 23, 2025 - 10:02 pm

Эта статья для ознакомления предлагает читателям общее представление об актуальной теме. Мы стремимся представить ключевые факты и идеи, которые помогут читателям получить представление о предмете и решить, стоит ли углубляться в изучение.
Получить дополнительную информацию – https://vyvod-iz-zapoya-1.ru/

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!