Home ರಾಜ್ಯಆಗುಂಬೆ ಘಾಟಿಯಲ್ಲಿ ಮತ್ತೇ ಉರುಳಿಬಿದ್ದ ಮರಗಳು..! ಕಾಣದಂತೆ ಮಾಯವಾದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು..!ಕಳೆದ 02 ಗಂಟೆಗಳಿಂದ ರೋಗಿಗಳನ್ನು ಹೊತ್ತ ಆಂಬುಲೆನ್ಸ್ ಗಳು ವಾಹನ ಸವಾರರು ತ್ರಿಶಂಕು ಸ್ಥಿತಿಯಲ್ಲಿ..!!

ಆಗುಂಬೆ ಘಾಟಿಯಲ್ಲಿ ಮತ್ತೇ ಉರುಳಿಬಿದ್ದ ಮರಗಳು..! ಕಾಣದಂತೆ ಮಾಯವಾದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು..!ಕಳೆದ 02 ಗಂಟೆಗಳಿಂದ ರೋಗಿಗಳನ್ನು ಹೊತ್ತ ಆಂಬುಲೆನ್ಸ್ ಗಳು ವಾಹನ ಸವಾರರು ತ್ರಿಶಂಕು ಸ್ಥಿತಿಯಲ್ಲಿ..!!

by EDITOR NEWS WARRIORS
0 comments

ಆಗುಂಬೆ :- ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಕಳೆದ 02 ಗಂಟೆಗೂ ಮುಂಚೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಮರಗಳನ್ನೂ ತೆರವು ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ ಮುಖ ಮಾಡದೇ ಇರುವುದರಿಂದ, ಮರ ಬಿದ್ದ ಎರಡೂ ಬದಿಯಲ್ಲಿ 04 ರಿಂದ 05 km ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದೂ, ರೋಗಿಗಳನ್ನು ಮಣಿಪಾಲ, ಮಂಗಳೂರು, ಉಡುಪಿ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಸಂಚಾರ ಮಾಡಲು ಆಗದೇ, ಜೀವನ್ಮರಣ ಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ನೊಂದ ರೋಗಿಗಳ ಪೋಷಕರು, ಇನ್ನಿತರ ವಾಹನ ಚಾಲಕರುಗಳು, ಪ್ರಯಾಣಿಕರು ಶಿವಮೊಗ್ಗ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದೂ, ಕೂಡಲೇ ಶಿವಮೊಗ್ಗ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಳ್ಳಲ್ಲೂ ಕೋರಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್. ಕೆ..9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...