Home ರಾಜ್ಯಡಾ. ಎಚ್. ಗಿರಿಜಮ್ಮ ಸ್ನೇಹ ಬಳಗದ ವತಿಯಿಂದ ‘”ಡಾ. ಎಚ್. ಗಿರಿಜಮ್ಮ ಪ್ರಶಸ್ತಿ'”ಪ್ರದಾನ ಸಮಾರಂಭಕ್ಕೆ ಸರ್ವರಿಗೂ ಆತ್ಮೀಯ ಆಮಂತ್ರಣ..!!

ಡಾ. ಎಚ್. ಗಿರಿಜಮ್ಮ ಸ್ನೇಹ ಬಳಗದ ವತಿಯಿಂದ ‘”ಡಾ. ಎಚ್. ಗಿರಿಜಮ್ಮ ಪ್ರಶಸ್ತಿ'”ಪ್ರದಾನ ಸಮಾರಂಭಕ್ಕೆ ಸರ್ವರಿಗೂ ಆತ್ಮೀಯ ಆಮಂತ್ರಣ..!!

by EDITOR NEWS WARRIORS
1 comment

ಬೆಂಗಳೂರು: ಕನ್ನಡ ವೈದ್ಯಸಾಹಿತ್ಯಕ್ಕೆ ದಿವಂಗತ ಡಾ. ಎಚ್. ಗಿರಿಜಮ್ಮ ಅವರ ಕೊಡುಗೆ ಅಪಾರ. ಸುಲಲಿತ ಭಾಷೆಯಲ್ಲಿ ಬರೆದ ಪತ್ರಿಕಾ ಲೇಖನಗಳ ಮೂಲಕ ಆರೋಗ್ಯದ ಅರಿವನ್ನು ಮೂಡಿಸಲು ಶ್ರಮಿಸಿದರು.
ಸೃಜನಶೀಲ ಬರಹಗಾರ್ತಿಯೂ ಆಗಿದ್ದ ಡಾ. ಎಚ್. ಗಿರಿಜಮ್ಮ ತಮ್ಮ ಸುಂದರ
ಕಥೆಗಳು, ಕಾದಂಬರಿಗಳ ಮೂಲಕ ಜನಮನ ಗೆದ್ದರು.

ಡಾ. ಎಚ್. ಗಿರಿಜಮ್ಮ ಅವರ ಸ್ಮರಣೆಯಲ್ಲಿ ವೈದ್ಯರು ಬರೆದ ಆರೋಗ್ಯ ಸಾಹಿತ್ಯ ಮತ್ತು ಸೃಜನಶೀಲ ಸಾಹಿತ್ಯ ಕೃತಿಗಳಿಗೆ ಪ್ರತಿವರ್ಷ ಪ್ರಶಸ್ತಿ ನೀಡಲು ‘ಸ್ನೇಹ ಬಳಗ’ ನಿರ್ಧರಿಸಿದೆ.

2021 ರ ಸಾಲಿಗೆ ಡಾ. ಎಚ್.ಎಸ್. ಅನುಪಮಾ ಮತ್ತು ಡಾ. ಶಾಂತಲಾ ಅವರ ಕೃತಿಗಳು ‘ಡಾ. ಎಚ್. ಗಿರಿಜಮ್ಮ ಪ್ರಶಸ್ತಿ’ ಗೆ ಆಯ್ಕೆಯಾಗಿವೆ.

23 ಜುಲೈ 2022
ಸಂಜೆ 5.30 ಕ್ಕೆ ನಡೆಯುವ ಸಮಾರಂಭದಲ್ಲಿ

ಡಾ. ಮಂಜುನಾಥ್
ಶ್ರೀ ಜಯದೇವ ಹೃದಯವಿಜ್ಞಾನ
ಮತ್ತು ಸಂಶೋಧನ ಸಂಸ್ಥೆಯ ನಿರ್ದೇಶಕ
ಸ್ಥಳ : ಕರ್ನಾಟಕ ಚಿತ್ರಕಲಾ ಪರಿಷತ್ತು.

ಡಾ. ಎಚ್. ಗಿರಿಜಮ್ಮ ಸ್ನೇಹ ಬಳಗದ ವತಿಯಿಂದ ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ….

ರಘುರಾಜ್ ಹೆಚ್.ಕೆ…9449553305….

Related Articles

1 comment

RichardBiast June 23, 2025 - 6:51 pm

В этой публикации мы предлагаем подробные объяснения по актуальным вопросам, чтобы помочь читателям глубже понять их. Четкость и структурированность материала сделают его удобным для усвоения и применения в повседневной жизни.
Получить больше информации – https://vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...