Home ರಾಜ್ಯಶೀ ಮೈಲಾರೇಶ್ವರ ದೇವಸ್ತಾನದಲ್ಲಿ ಆಷಾಡ ಮಾಸದ ಪ್ರಯುಕ್ತ ಜುಲೈ 24 ರಂದು ವಿಶೇಷ ಪೂಜೆ..!!

ಶೀ ಮೈಲಾರೇಶ್ವರ ದೇವಸ್ತಾನದಲ್ಲಿ ಆಷಾಡ ಮಾಸದ ಪ್ರಯುಕ್ತ ಜುಲೈ 24 ರಂದು ವಿಶೇಷ ಪೂಜೆ..!!

by EDITOR NEWS WARRIORS
1 comment


ಶಿವಮೊಗ್ಗ: ನಗರದ ಬಿ.ಹೆಚ್ ರಸ್ತೆಯಲ್ಲಿರುವ ಶೀ ಮೈಲಾರೇಶ್ವರ ದೇವಸ್ತಾನದಲ್ಲಿ ಆಷಾಡ ಮಾಸದ ಪ್ರಯುಕ್ತ ಜುಲೈ 24ರ ಭಾನುವಾರ ಬೆಳ್ಳಗ್ಗೆ 7:30ಕ್ಕೆ ನಾಗನಿಗೆ ಪಂಚಾಮೃತ ಅಭೀಷೇಕ, ಕಾಳಸರ್ಪ ಶಾಂತಿ ಹಾಗೂ 10.30ಕ್ಕೆ ಸಾಮೂ ಹಿಕ ಸರ್ವ ಪ್ರಾಯಶ್ಚಿತ್ತ ಆಶ್ಲೇಷಾ ಬಲಿ ಪೂಜೆ ನಂತರ ನಗದರ್ಶನ ಏರ್ಪಡಿಸಲಾಗಿದೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಿದ್ದು ಮಾಹಿತಿಗಾಗಿ 9480354402, 9663054936 ಸಂಪರ್ಕಿಸಬಹುದು.

ರಘುರಾಜ್ ಹೆಚ್.ಕೆ…9449553305….

Related Articles

1 comment

Kevinshags September 17, 2025 - 4:43 am

Эта статья полна интересного контента, который побудит вас исследовать новые горизонты. Мы собрали полезные факты и удивительные истории, которые обогащают ваше понимание темы. Читайте, погружайтесь в детали и наслаждайтесь процессом изучения!
Получить больше информации – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...