Home ರಾಜ್ಯಮಣ್ಣು ಹಾಕಿ ಕಿರಿದಾದ ರಸ್ತೆ – ನಿರಂತರ ಅಪಘಾತ – ಅಪಘಾತ ಸುಗಮ ಸಂಚಾರಕ್ಕೆ ಅನುವು ಮಾಡುತ್ತಾ ಹಿರೇನೆಲ್ಲೂರು ಗ್ರಾಮ ಪಂಚಾಯಿತಿಯ ಆಡಳಿತ ರೂಢರು..!!

ಮಣ್ಣು ಹಾಕಿ ಕಿರಿದಾದ ರಸ್ತೆ – ನಿರಂತರ ಅಪಘಾತ – ಅಪಘಾತ ಸುಗಮ ಸಂಚಾರಕ್ಕೆ ಅನುವು ಮಾಡುತ್ತಾ ಹಿರೇನೆಲ್ಲೂರು ಗ್ರಾಮ ಪಂಚಾಯಿತಿಯ ಆಡಳಿತ ರೂಢರು..!!

by EDITOR NEWS WARRIORS
0 comments

ಹಿರೇನೆಲ್ಲೂರು (ತಾಳಗುಪ್ಪ ):- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಹೋಬಳಿಯ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ಕಚೇರಿಯಿಂದ ಅನತಿ ದೂರದಲ್ಲಿಯೇ ರಸ್ತೆಯ ಇಕ್ಕೆಲಗಳಲ್ಲಿ ಮಣ್ಣು ರಾಶಿ ಹಾಕಿದ್ದು, ಈ ಮಣ್ಣು ರಾಶಿಯಿಂದ ವಾಹನ ಸಂಚಾರಿಗಳು, ಪಾದಚಾರಿಗಳು ಅದರಲ್ಲೂ ಶಾಲಾ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದ್ದೂ, ಈಗಾಗಲೇ ಹಲವು ಅಪಘಾತಗಳು ಸಂಭವಿಸಿದ್ದು, ಗಂಭೀರ ಸ್ವರೂಪದ ಗಾಯಗೊಂಡ ಪ್ರಕರಣಗಳು ಘಟಿಸಿದರೂ, ಇದುವರೆಗೂ ಹಿರೇನೆಲ್ಲೂರು ಗ್ರಾಮ ಪಂಚಾಯಿತಿ ಮಣ್ಣು ತೆರೆವು ಕಾರ್ಯ ಮಾಡದೇ ಇರುವ ಬಗ್ಗೆ ವಾಹನ ಸವಾರರು, ಪಾದಚಾರಿಗಳು, ಸ್ಥಳೀಯರು ಗ್ರಾಮ ಪಂಚಾಯಿತಿಯ ಆಡಳಿತ ರೂಢರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕೂಡಲೇ ಹಿರೇನೆಲ್ಲೂರು ಗ್ರಾಮ ಪಂಚಾಯಿತಿಯು ರಸ್ತೆಯ ಇಕ್ಕೆಲಗಳಲ್ಲಿ ಮಣ್ಣುಗಳ ರಾಶಿಯನ್ನೂ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವುಗೊಳಿಸುವಂತೆ ಮತ್ತೊಮ್ಮೆ ಸ್ಥಳೀಯರು, ವಾಹನ ಸವಾರರು, ಪಾದಚಾರಿಗಳು ಆಗ್ರಹಿಸಿದ್ದಾರೆ .

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...