Home ರಾಜ್ಯ” ಶಾಲೆ ಒಂದೇ ನೀತಿ ಎರಡು” ಸರ್ಕಾರಿ ಶಾಲೆಯಲ್ಲಿ 09 – 10 ನೇ ತರಗತಿಯ ಮಕ್ಕಳಿಗೆ ಯಾಕೇ ಮೊಟ್ಟೆ ನೀಡುತ್ತಿಲ್ಲ ಸರ್ಕಾರ..!ಮಲತಾಯಿ ಧೋರಣೆಯತ್ತ ಸಾರ್ವಜನಿಕ ಶಿಕ್ಷಣ ಇಲಾಖೆ..!!

” ಶಾಲೆ ಒಂದೇ ನೀತಿ ಎರಡು” ಸರ್ಕಾರಿ ಶಾಲೆಯಲ್ಲಿ 09 – 10 ನೇ ತರಗತಿಯ ಮಕ್ಕಳಿಗೆ ಯಾಕೇ ಮೊಟ್ಟೆ ನೀಡುತ್ತಿಲ್ಲ ಸರ್ಕಾರ..!ಮಲತಾಯಿ ಧೋರಣೆಯತ್ತ ಸಾರ್ವಜನಿಕ ಶಿಕ್ಷಣ ಇಲಾಖೆ..!!

by EDITOR NEWS WARRIORS
0 comments

ಮೊಟ್ಟೆ:- ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ಶಾಲೆಯಲ್ಲಿ 01 ರಿಂದ 08 ನೇ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶ ಹೆಚ್ಚಿಸಲು ಬಿಸಿಯೂಟ ಜೊತೆಗೆ ಮೊಟ್ಟೆ ವಿತರಣೆ ಮಾಡುತ್ತಿರುವುದು ಹಾಗೂ ಸಸ್ಯಾಹಾರಿ ಶಾಲಾ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಹಾಗೂ ಶೇಂಗಾ ಮಿಠಾಯಿ ಒದಗಿಸುತ್ತಿರುವುದು ಶ್ಲಾಘನೆ ವಿಷಯವಾಗಿದೆ.

ಆದರೇ,

ಸರ್ಕಾರಿ ಶಾಲೆಯ ಹೆಚ್ಚಿನ ಶಾಲೆಗಳಲ್ಲಿ 01 ರಿಂದ 10 ನೇ ತರಗತಿಗಳು ನೆಡೆಯುತ್ತಿದ್ದೂ, ಆ ಶಾಲಾ ಆವರಣದಲ್ಲಿ 09 ರಿಂದ 10 ನೇ ತರಗತಿಯ ಶಾಲಾ ಮಕ್ಕಳು ಬಿಸಿಯೂಟ ಸಹ ಭೋಜನ ಮಾಡುವಾಗ 01 ರಿಂದ 08 ನೇ ತರಗತಿಯ ಶಾಲಾ ಮಕ್ಕಳಿಗೆ ಮೊಟ್ಟೆ / ಬಾಳೆಹಣ್ಣು / ಮಿಠಾಯಿ ವಿತರಣೆ ಮಾಡುತ್ತಿರುವಾಗ ಅದೇ ಬಿಸಿಯೂಟ ಸಹ ಭೋಜನದಲ್ಲಿ 09-10 ನೇ ತರಗತಿಯ ಶಾಲಾ ಮಕ್ಕಳು ತಮಗೆ ಈ ಸೌಲಭ್ಯವಿಲ್ಲದಿರುವ ಬಗ್ಗೆ ನಿರಾಸೆಯಿಂದ ಇರುವುದು ಈ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತಪಡಿಸುತ್ತಿದ್ದಾರೆ.

ಭವ್ಯ ಭಾರತದಲ್ಲಿ ಮಕ್ಕಳನ್ನು ದೇವರೆಂದು ಭಾವಿಸುವ ರಾಷ್ಟ್ರ

ದಯವಿಟ್ಟು ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ಶಾಲೆಯಲ್ಲಿ 01 ರಿಂದ 10 ನೇ ತರಗತಿಯವರಿಗೆ ವಿದ್ಯಾಭ್ಯಾಸ ಮಾಡುವ ಎಲ್ಲಾ ಶಾಲಾ ಮಕ್ಕಳಿಗೆ ಮೊಟ್ಟೆ / ಬಾಳೆಹಣ್ಣು – ಮಿಠಾಯಿ ಒದಗಿಸುವಂತೆ ಪ್ರಜ್ಞಾವಂತರು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ .

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...