Home ರಾಜ್ಯಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ಮೇಲೆ ದುಷ್ಕರ್ಮಿಗಳಿಂದ ಮಾರಕಾಸ್ತ್ರದಿಂದ ಹಲ್ಲೆ – ಆಸ್ಪತ್ರೆ ಸಾಗಿಸುವಾಗ ಸಾವು..!!

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ಮೇಲೆ ದುಷ್ಕರ್ಮಿಗಳಿಂದ ಮಾರಕಾಸ್ತ್ರದಿಂದ ಹಲ್ಲೆ – ಆಸ್ಪತ್ರೆ ಸಾಗಿಸುವಾಗ ಸಾವು..!!

by EDITOR NEWS WARRIORS
1 comment

ಸುಳ್ಯ (ದ. ಕ ): –ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ.

ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು.

ಪೊಲೀಸ್ ಇಲಾಖೆ ತನಿಖೆ ಚುರುಕುಗೊಂಡಿದೆ…

ಓಂಕಾರ ಎಸ್. ವಿ. ತಾಳಗುಪ್ಪ…..

ರಘುರಾಜ್ ಹೆಚ್.ಕೆ…9449553305…..

Related Articles

1 comment

mitolyn official January 27, 2026 - 3:26 am

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!