Home ರಾಜ್ಯ‌ಹಿಂದುಗಳ ಹೆಣದ ಮೇಲೆ ಅಧಿಕಾರ ನಡೆಸುತ್ತಿರುವ ಡೋಂಗಿ ಹಿಂದುತ್ವದ ಬಿಜೆಪಿ ಸರ್ಕಾರ..!!!! ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೇ ಶ್ರೀ ರಾಮ ಸೇನೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಪ್ರಶಾಂತ್ ಬಂಗೇರ ಆಕ್ರೋಶ..!!

‌ಹಿಂದುಗಳ ಹೆಣದ ಮೇಲೆ ಅಧಿಕಾರ ನಡೆಸುತ್ತಿರುವ ಡೋಂಗಿ ಹಿಂದುತ್ವದ ಬಿಜೆಪಿ ಸರ್ಕಾರ..!!!! ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆಗೇ ಶ್ರೀ ರಾಮ ಸೇನೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಪ್ರಶಾಂತ್ ಬಂಗೇರ ಆಕ್ರೋಶ..!!

by EDITOR NEWS WARRIORS
1 comment

ಶಿವಮೊಗ್ಗ: ಹಿಂದೂಗಳ ಓಟ್ ಪಡೆದು ಹಿಂದೂ ಸಮಾಜದ ಹಿತ ಕಾಯುತ್ತೇವೆ ಎಂದು ಬೊಗಳೆ ಬಿಟ್ಟು, ಹಿಂದೂ ವಿರೋಧಿ ಆಡಳಿತ ನಡೆಸುತ್ತಿರುವ ರಾಜ್ಯ ಬಿಜೆಪಿಗೇ ದಿಕ್ಕಾರ.ರಾಜ್ಯ ಬಿಜೆಪಿಗೇ ಅಧಿಕಾರ ಕೊಟ್ಟಿರೋದು ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡಲು ಆದರೆ ಈ ದರಿದ್ರ ರಾಜ್ಯ ಸರ್ಕಾರ ಹಿಂದೂಗಳ ಹೆಣದ ಮೇಲೆ ಅಧಿಕಾರ ನಡೆಸಲು ಹೊರಟಿರೋದು ನಾಚಿಕೆಗೇಡಿನ ಸಂಗತಿ ಹಿಂದೂ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳದೆ,ಅವರಿಗೆ ಅಧಿಕಾರ ನೀಡದೆ ಢೋಂಗಿ ಹಿಂದೂತ್ವ ವಾದಿಗಳು ಅಧಿಕಾರ ನಡೆಸುತ್ತಿದ್ದಾರೆ.

ಕಠಿಣ ಕ್ರಮ, ಕಠಿಣ ಕ್ರಮ, ಎಂದು ಗೃಹ ಸಚಿವರು ಯಾವುದೇ ಕಠಿಣ ಕ್ರಮ ಜರುಗಿಸದೆ ಜೈಲ್ ನಲ್ಲಿ ಕೈದಿಗಳಿಗೆ ಸಂಬಳ ಜಾಸ್ತಿ ಮಾಡಿ ಇನ್ನಷ್ಟು ಹತ್ಯೆ ಆಗುವಂತೆ ಮಾಡುತ್ತಿದ್ದಾರೆ. ಉಗ್ರ ಸಂಘಟನೆ ಪಿ.ಫ್.ಐ, ಎಸ್.ಡಿ.ಪಿ.ಐ ಯನ್ನು ಬ್ಯಾನ್ ಮಾಡದೇ ಇನ್ನಷ್ಟು ಹಿಂದೂ ಕಾರ್ಯಕರ್ತರ ಹತ್ಯೆ ಆಗುವಂತೆ ನೋಡಿಕೊಳ್ಳುತ್ತಿದ್ದಾರೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ಅವರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ. ಕೂಡಲೇ ರಾಜ್ಯ ಸರ್ಕಾರ ಪ್ರವೀಣ್ ಹತ್ಯೆ ಹಂತಕರನ್ನು ಎನ್ಕೌಂಟರ್ ಮಾಡಿ ಬಿಸಾಕಬೇಕು,ಮಾಡದೇ ಹೋದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರ ಹಿಂದೂ ಸಮಾಜ ನೀಡಬೇಕದಿತ್ತು ಎಚ್ಚರಿಕೆ… ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ….

ರಘುರಾಜ್ ಹೆಚ್.ಕೆ…9449553305…

Related Articles

1 comment

mitolyn official January 27, 2026 - 3:26 am

**mitolyn official**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..!