Home ಶಿವಮೊಗ್ಗಶಿವಮೊಗ್ಗ ನಗರದಲ್ಲಿ ಪೊಲೀಸರ ಅನಿರೀಕ್ಷಿತ ಕಾರ್ಯಾಚರಣೆ..! ರೌಡಿಶೀಟರ್ ಗಳ ಮನೆ ಮೇಲೆ ದಾಳಿ, ಗಾಂಜಾ, ಅಬಕಾರಿ, ಪ್ರಕರಣ ದಾಖಲು ಅಪರಾಧಗಳಿಗೆ ಬಳಸುವ ಆಯುಧಗಳ ವಶ..!! “ಹುಷಾರ್” ಇನ್ನು ಮೇಲೆ ಇರುತ್ತೆ ಡೈಲಿ ಚೆಕಿಂಗ್..!!!!!

ಶಿವಮೊಗ್ಗ ನಗರದಲ್ಲಿ ಪೊಲೀಸರ ಅನಿರೀಕ್ಷಿತ ಕಾರ್ಯಾಚರಣೆ..! ರೌಡಿಶೀಟರ್ ಗಳ ಮನೆ ಮೇಲೆ ದಾಳಿ, ಗಾಂಜಾ, ಅಬಕಾರಿ, ಪ್ರಕರಣ ದಾಖಲು ಅಪರಾಧಗಳಿಗೆ ಬಳಸುವ ಆಯುಧಗಳ ವಶ..!! “ಹುಷಾರ್” ಇನ್ನು ಮೇಲೆ ಇರುತ್ತೆ ಡೈಲಿ ಚೆಕಿಂಗ್..!!!!!

by EDITOR NEWS WARRIORS
0 comments

ಶಿವಮೊಗ್ಗ :- ನಿನ್ನೆ ಸಂಜೆ 6 ಗಂಟೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು.

ಶಿವಮೊಗ್ಗ ನಗರದಲ್ಲಿ 50 ಚೆಕ್ ಪೋಸ್ಟ್ ತೆರೆದು ಅನುಮಾನಾಸ್ಪದವಾಗಿ ಓಡಾಡುವ ವಾಹನ ಮತ್ತು ವ್ಯಕ್ತಿಗಳ ತಪಾಸಣೆ ( 30 ವರ್ಷದೊಳಗಿನ ವಯಸ್ಕರ ಮೇಲೆ) ನಡೆಸಿ ಅಪರಾಧ ಹಿನ್ನೆಲೆ ಉಳ್ಳವರ( RS) ಮನೆಗಳ ತಪಾಸಣೆ ನಡೆಸಿ ಹಾಗೂ ನಗರದ ವೈನ್ ಶಾಪ್ ಸುತ್ತ ಹಾಗೂ ನಿರ್ಜನ ಪ್ರದೇಶ ಗಳಲ್ಲಿ ಕುಡಿದು ಜನರಿಗೆ ತೊಂದರೆ ಕೊಡುವವರ ವಿರುದ್ದ ವಿಶೇಷ ಕಾರ್ಯಾಚರಣೆ ಕೈಗೊಂಡು 11 ಅಬಕಾರಿ ಪ್ರಕರಣಗಳು, 350 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು, 93 ಲಘು ಪ್ರಕರಣಗಳು, 96 ತಂಬಾಕು ಪ್ರಕರಣಗಳು , 10 ಗಾಂಜಾ ಸೇವನೆ ಮಾಡಿದ ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ, 1 ತಲ್ವಾರ್, 4 ಹರಿತ ವಾದ ಡ್ಯಾಗರ್ ಗಳನ್ನೂ ವಶಕ್ಕೆ ಪಡೆದು ಕಾನೂನು ರೀತಿ ಕ್ರಮ ಕೈಗೊಂಡಿರುತ್ತದೆ.

ಈ ಕಾರ್ಯಾಚರಣೆಯು ನಿರಂತರವಾಗಿ ನಡೆಯುತ್ತಿದ್ದು, ನಿನ್ನೆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಿ ವಿಶೇಷ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!