Home ರಾಜ್ಯನೂತನ ಮುಖ್ಯಮಂತ್ರಿಗಳಿಗೆ ಶುಭಕೋರುದರ ಜೊತೆಗೆ,ಕ್ಷೇತ್ರದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ!!

ನೂತನ ಮುಖ್ಯಮಂತ್ರಿಗಳಿಗೆ ಶುಭಕೋರುದರ ಜೊತೆಗೆ,ಕ್ಷೇತ್ರದ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ!!

by EDITOR NEWS WARRIORS
1 comment
ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಅವರಿಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಅವರು ಶುಭಕೋರಿದರು. ಇದೇ ಸಂದರ್ಭದಲ್ಲಿ ಶಾಸಕರು ಮಲೆನಾಡಿನ ಈಗಿನ ಸಮಸ್ಯೆಗಳ ಬಗ್ಗೆ ವಿವರವಾಗಿ ಚರ್ಚಿಸಿದರು.ಈ ಸಲ ಸುರಿದ ಮಳೆಯಿಂದಾಗಿ ಅಪಾರ ನಷ್ಟವುಂಟಾಗಿದೆ ಹಲವು ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ರೈತರು ಬೆಳೆದ ಬೆಳೆಗಳು ನಾಶವಾಗಿವೆ.ಗ್ರಾಮೀಣ ಪ್ರದೇಶದಲ್ಲಿ ಜನರ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಕನಿಷ್ಠ 100ಕೋಟಿ ಆದರೂ ರಸ್ತೆ ಕಾಮಗಾರಿಗಳಿಗೆ ಪರಿಹಾರ ನಿಧಿಗೆ ಒದಗಿಸಬೇಕು. ಎಂದು ಮನವಿ ಮಾಡಿದರು. ಹಾಗೆ ಇದೆ ಸಂದರ್ಭದಲ್ಲಿ ಎನ್ ಡಿ ‌ಎಪ್ ಆರ್ ನಿಬಂಧನೆ ಪ್ರಕಾರ ಪರಿಹಾರ ನೀಡಿದರೆ ರೈತರಿಗೆ ಸಾಕಾಗುವುದಿಲ್ಲ. ಹಾಗಾಗಿ ಮಲೆನಾಡಿನ ರೈತರಿಗೆ ನಿಯಮಗಳನ್ನು ಸಡಿಲಗೊಳಿಸಿ ಪರಿಹಾರ ನೀಡಬೇಕು.ಎಂದು ಮನವಿ ಮಾಡಿದರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿ ಇದಕ್ಕೆ ಸಂಬಂಧಪಟ್ಟಂತೆ ಸೂಕ್ತ ಪರಿಹಾರ ನೀಡಲಾಗುವುದು. ಹಾಗೆ ಅವಶ್ಯವಿದ್ದಲ್ಲಿ ತಾನೇ ಖುದ್ದು ಮಲ್ನಾಡು ಭಾಗಕ್ಕೆ ಬಂದು ಪರಿಶೀಲನೆ ನಡೆಸುವುದಾಗಿ ಶಾಸಕರಿಗೆ ಬರವಸೆ ನೀಡಿದ್ದಾರೆ. ಎಂದು ಶಾಸಕರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ…

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305…

Related Articles

1 comment

Stephengow September 27, 2025 - 12:35 pm

Этот информационный материал привлекает внимание множеством интересных деталей и необычных ракурсов. Мы предлагаем уникальные взгляды на привычные вещи и рассматриваем вопросы, которые волнуют общество. Будьте в курсе актуальных тем и расширяйте свои знания!
Получить дополнительные сведения – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...