Home ರಾಜ್ಯ“”ವರದಿಯ ಫಲಶ್ರುತಿ”” ಜನರ ಆಕ್ರೋಶಕ್ಕೆ ಮಣಿದ ಸರ್ಕಾರ..! ನಿಷ್ಪಕ್ಷಪಾತ ತನಿಖೆಗೆ ಆದೇಶ..!!! ಅರಣ್ಯ ಅಧಿಕಾರಿಗೆ ಬೇರೆ ಕಡೆ ನಿಯೋಜನೆ..!!!!

“”ವರದಿಯ ಫಲಶ್ರುತಿ”” ಜನರ ಆಕ್ರೋಶಕ್ಕೆ ಮಣಿದ ಸರ್ಕಾರ..! ನಿಷ್ಪಕ್ಷಪಾತ ತನಿಖೆಗೆ ಆದೇಶ..!!! ಅರಣ್ಯ ಅಧಿಕಾರಿಗೆ ಬೇರೆ ಕಡೆ ನಿಯೋಜನೆ..!!!!

by EDITOR NEWS WARRIORS
0 comments

ಕಾರ್ಗಲ್ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಬಾನುಕುಳಿ ಗ್ರಾ.ಪಂ ಉರುಳುಗಲ್ಲು ಗ್ರಾಮದಲ್ಲಿ ಮರಗಳ ಕಡಿತಲೆಗೆ ಸಂಬಂಧಿಸಿದಂತೆ, ರೈತರ ಮೇಲೆ ಪ್ರಕರಣ ದಾಖಲಿಸಿ, ಅಮಾನವೀಯವಾಗಿ ನೆಡೆಸಿಕೊಂಡಿರುವ, ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ, ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನೆಡೆದ ಕೆ.ಡಿ.ಪಿ ಸಭೆಯಲ್ಲಿ ಆಗ್ರಹಿಸಿದ್ದರು.

ಮುಂದುವರೆದ ಬಾಗವಾಗಿ ಪ್ರಮೋದ್ ಎಸ್. ಕುಂಬಾರ್ (ಉಪ ವಲಯ ಅರಣ್ಯಾಧಿಕಾರಿ) ಇವರನ್ನು ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ, ತಕ್ಷಣದಿಂದ ಜಾರಿಗೆ ಬರುವಂತೆ ಬೇರೆಡೆಗೆ ನಿಯೋಜಿಸಿ, DFO Wild life ಇವರು ತನಿಖೆಗೆ ಆದೇಶಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...