Home ರಾಜ್ಯಶಿವಮೊಗ್ಗ ಜಿಲ್ಲಾ ಗಂಗಾಮತ ಸಮಾಜದ ಅಧ್ಯಕ್ಷರಾಗಿ ಅಪಾರವಾದ ಸೇವೆ ಸಲ್ಲಿಸಿದ ಹಾಲೇಶಪ್ಪರವರು ತಮ್ಮ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಸೇವೆ ಸಲ್ಲಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..!!

ಶಿವಮೊಗ್ಗ ಜಿಲ್ಲಾ ಗಂಗಾಮತ ಸಮಾಜದ ಅಧ್ಯಕ್ಷರಾಗಿ ಅಪಾರವಾದ ಸೇವೆ ಸಲ್ಲಿಸಿದ ಹಾಲೇಶಪ್ಪರವರು ತಮ್ಮ ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಸೇವೆ ಸಲ್ಲಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..!!

by EDITOR NEWS WARRIORS
0 comments

ಶಿವಮೊಗ್ಗ ಜಿಲ್ಲಾ ಗಂಗಾಮತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ 2011 ರಿಂದ ನವೆಂಬರ್ 2021 ವರೆಗೆ ಕಾರ್ಯನಿರ್ವಹಿಸಿರುವ ಎ.ಹಾಲೇಶಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ಅಂಗೀಕಾರವಾಗಿರುತ್ತದೆ.ಈ ಸ್ಥಾನಕ್ಕೆ ನೂತನವಾಗಿ ಆಯ್ಕೆಯಾಗಿರುವ ಎಂ.ಹೆಚ್.ಸತ್ಯನಾರಾಯಣರವರಿಗೆ ಎ.ಹಾಲೇಶಪ್ಪನವರು ಸಂಘದ ದಾಖಲೆಗಳನ್ನು ಇಂದು ಹಸ್ತಾಂತರ ಮಾಡಿದರು.ನಿರ್ಧೇಶಕರಾದ ಜಿ.ಶೇಖರಪ್ಪ,ಕೆ.ಆರ್.ಮೇಘರಾಜ ಮತ್ತು ವಾರ್ಡನ್ ಹನುಮೇಶ ಹಾಜರಿದ್ದರು.2011 ರಿಂದ ನವೆಂಬರ್ 2021 ವರೆಗೆ ಶಿವಮೊಗ್ಗ ಜಿಲ್ಲಾ ಗಂಗಾಮತ ಸಂಘದ ಪ್ರಧಾನ ಕಾರ್ಯದರ್ಶಿ ಯಾಗಿ ಯಶಸ್ವೀಯಾಗಿ ನಿರ್ವಹಿಸಲು ಸಹಕರಿಸಿದ ಸಂಘದ ಪದಾಧಿಕಾರಿಗಳಿಗೂ ಮತ್ತು ಜಿಲ್ಲೆಯ ಸಮಾಜ ಬಾಂಧವರಿಗೆ ಶ್ರೀ ಹಾಲೇಶಪ್ಪ ಅಧ್ಯಕ್ಷರು ಗಂಗಾಮತ ಸಮಾಜದ ಸಂಘಕ್ಕೆ ರಾಜೀನಾಮೆ ಸಲ್ಲಿಸಿ ಗೌರವ ಸಮರ್ಪಿಸಿದರು.

ಹಾಲೇಶಪ್ಪನವರು ಗಂಗಾಮತ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದೂ ಹೀಗೇ… ಗಂಗಾಮತ ಜನಾಂಗವು ಸಮಾಜದಲ್ಲಿ ಅತೀ ಹಿಂದುಳಿದ ಜನಾಂಗವಾಗಿದ್ದೂ, ಸಮಾಜದಲ್ಲಿ ತನ್ನದೇ ಆದ ಸೇವೆ ಸಲ್ಲಿಸುತ್ತಾ ಬಂದಿದ್ದೂ, ನಾನು ಅಧ್ಯಕ್ಷನಾದ ಸಮಯದಲ್ಲಿ ಸಾಕಷ್ಟು ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ತೃಪ್ತಿ ನನಗಿದೆ. ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೂ, ಕೊನೆ ಉಸಿರು ಇರುವ ತನಕ ನನ್ನ ಸಮಾಜದ ಅಭಿವೃದ್ಧಿಯತ್ತ ಶ್ರಮಿಸುವುದಾಗಿ ತಿಳಿಸಿದರು. ಅಧ್ಯಕ್ಷನಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ ಗಂಗಾಮತ ಸಮಾಜದ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಧ್ಯಮಕ್ಕೆ ತಿಳಿಸಿದರು

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್.ಕೆ..9449553305…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...