Home ಶಿವಮೊಗ್ಗNEWS WARRIORS BIG IMPACT ::: ಕೆಲಸಕ್ಕಾಗಿ ರೈತರಿಂದ ಲಂಚ ತೆಗೆದುಕೊಳ್ಳುತ್ತಿದ್ದ ಸಾಗರದ ಗ್ರಾಮ ಲೆಕ್ಕಿಗ ರಾಘು ಶಾನ್ಭಾಗ್..!!!!! ಪತ್ರಿಕೆ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ಅಮಾನತ್ತು ಆದೇಶ..!!!!! ವಿಡಿಯೋ ಇದೆ..!!!!!

NEWS WARRIORS BIG IMPACT ::: ಕೆಲಸಕ್ಕಾಗಿ ರೈತರಿಂದ ಲಂಚ ತೆಗೆದುಕೊಳ್ಳುತ್ತಿದ್ದ ಸಾಗರದ ಗ್ರಾಮ ಲೆಕ್ಕಿಗ ರಾಘು ಶಾನ್ಭಾಗ್..!!!!! ಪತ್ರಿಕೆ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಗಳಿಂದ ಅಮಾನತ್ತು ಆದೇಶ..!!!!! ವಿಡಿಯೋ ಇದೆ..!!!!!

by EDITOR NEWS WARRIORS
0 comments

ಸಾಗರ: ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು, ರಾಜಸ್ವ ನಿರೀಕ್ಷಿಕರು, ಗ್ರಾಮ ಲೆಕ್ಕಿಗರು ಸೇರಿ ಬಗರ್ ಹುಕುಂ ಅರ್ಜಿದಾರರಿಂದ 50,000/- 1,00000/- ಮಿಕ್ಕಿದ ಲಂಚದ ರೂಪದಲ್ಲಿ ಬಡ ರೈತರ ರಕ್ತ ಹೀರುತ್ತಿದ್ದಾರೆ…….!!!!!!

ಸಾಗರ :- ಶಿವಮೊಗ್ಗ ಜಿಲ್ಲೆ ಅದರಲ್ಲೂ ಸಾಗರ ತಾಲ್ಲೂಕು ದೇಶದಲ್ಲೇ ಸ್ವಾತಂತ್ರ ಹೋರಾಟಗಾರ ಗಾಡಿ ಗಣಪತಪ್ಪ, ಕಾಗೋಡು ತಿಮ್ಮಪ್ಪ, . ಬಂಗಾರಪ್ಪ ಇನ್ನೂ ಮುಂತಾದ ನಾಯಕರುಗಳ ಹೋರಾಟದ ಹಾದಿಯಾದ ” ಊಳುವವನೇ ಹೊಲದ ಒಡೆಯ ” ಹೋರಾಟ ಇಡೀ ದೇಶಕ್ಕೆ ಮಾದರಿಯಾದ ಬೆನ್ನಲ್ಲೇ, ಇತ್ತೀಚಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಅಧಿಕಾರಿಗಳು, ಕೆಲ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರುಗಳು ಬಗರ್ ಹುಕುಂ ಅರ್ಜಿದಾರರುಗಳಾದ ಬಡ ರೈತರಿಂದ 50000/- ದಿಂದ 100000/- ಒಂದೊಂದು ಕಡತಗಳಿಂದ ಪೀಕುವ ಭ್ರಷ್ಟ ಅಧಿಕಾರಿಗಳಿಂದ ಸಾಗರ ತಾಲ್ಲೂಕಿಗೆ ಕಪ್ಪು ಚುಕ್ಕೆ ಬರುತ್ತಿದೆ.

ಮನೆದಳ ಮಂಜೂರಾತಿಗೆ 4000/- ಫಿಕ್ಸ್

ವರದಿಗೆ ಸಿಕ್ಕ ಫಲ ಶ್ರುತಿ :

ಸಾಗರದ ತಾಲೂಕು ಕಚೇರಿಯಲ್ಲಿ ಲಂಚ ತೆಗೆದುಕೊಳ್ಳುತ್ತಿದ್ದ ಗ್ರಾಮಲೆಕ್ಕಿಗ ರಾಘು ಶಾನ್ಭೋಗ್ ಎನ್ನುವಾತನ ಲಂಚ ಬಾಕತನವನ್ನು ನಿಮ್ಮ ನ್ಯೂಸ್ ವಾರಿಯರ್ಸ್ ವಿಡಿಯೋ ಸಮೇತ ಸಾಕ್ಷಿಯನ್ನು ಜಿಲ್ಲಾಧಿಕಾರಿಗಳಿಗೆ ಒದಗಿಸಿದ್ದು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು ಲಂಚ ತೆಗೆದುಕೊಳ್ಳುತ್ತಿದ್ದ ರಾಘು ಶಾನ್ಬೋಗ್ ಎನ್ನುವ ಗ್ರಾಮ ಲೆಕ್ಕಿಗನನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ…

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ…9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...