Home ರಾಜ್ಯಆಗಸ್ಟ್ 12 ರಂದು ಉದ್ಯೋಗ ಮೇಳ..!!!! ಆಸಕ್ತರು ಸಂಪರ್ಕಿಸಬಹುದು..!!

ಆಗಸ್ಟ್ 12 ರಂದು ಉದ್ಯೋಗ ಮೇಳ..!!!! ಆಸಕ್ತರು ಸಂಪರ್ಕಿಸಬಹುದು..!!

by EDITOR NEWS WARRIORS
1 comment


ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿನಾಂಕ: 12/08/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ.

ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.


ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293 /9380663606 /9482023412 ಗಳನ್ನು ಸಂಪರ್ಕಿಸುವುದು.

ರಘುರಾಜ್ ಹೆಚ್.ಕೆ…94495553305…

Related Articles

1 comment

mitolyn reviews January 27, 2026 - 12:19 am

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...