Home ರಾಜ್ಯಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಸುದ್ದಿಯಾದ “ಉರುಳುಗಲ್ಲು ಪ್ರಕರಣ”..!! ಅರಿತು ಬಾನಕುಳಿ ಗ್ರಾಮ ಪಂಚಾಯಿತಿ ಕಚೇರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಭೇಟಿ – ಮುಂದಿನ “ಗ್ರಾಮ ವಾಸ್ತವ್ಯ” ಉರುಳಗಲ್ಲು ಗ್ರಾಮ..!!

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಸುದ್ದಿಯಾದ “ಉರುಳುಗಲ್ಲು ಪ್ರಕರಣ”..!! ಅರಿತು ಬಾನಕುಳಿ ಗ್ರಾಮ ಪಂಚಾಯಿತಿ ಕಚೇರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಭೇಟಿ – ಮುಂದಿನ “ಗ್ರಾಮ ವಾಸ್ತವ್ಯ” ಉರುಳಗಲ್ಲು ಗ್ರಾಮ..!!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕರೂರು ಹೋಬಳಿಯ ಉರುಳುಗಲ್ಲು ಗ್ರಾಮದ ಹಲವಾರು ಸಮಸ್ಯೆ ಕುರಿತು ಹಲವು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ಪ್ರತಿಭಟನೆ, ಹೋರಾಟ ಹಾಗೂ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾದ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳಾದ ಶ್ರೀ ಡಾ. ಸೆಲ್ವಮಣಿ ರವರು ಇಂದು ಭೇಟಿ ನೀಡಿ ಸಾರ್ವಜನಿಕ ಕುಂದು ಕೊರತೆ ಸಭೆ ನೆಡೆಸಿ, ಹಂತ ಹಂತವಾಗಿ ಸಮಸ್ಯೆಗಳನ್ನೂ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಭೆಯಲ್ಲಿ ತಿಳಿಸಿದರು.

ತ್ವರಿತವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಸರ್ವೇ ಮಾಡಿಸುವುದಾಗಿ ತಿಳಿಸಿ, ಸೂಕ್ಷ್ಮ ಗ್ರಾಮಕ್ಕೆ ಮೊದಲ ಆಧ್ಯತೆ.

ಉರುಳಗಲ್ಲಿಗೆ ಕೇಬಲ್ ಮೂಲಕ ವಿದ್ಯುತ್ ಸಂಪರ್ಕ ಒದಗಿಸುವುದಾಗಿ ಭರವಸೆ ನೀಡಿದರು.

ಮೂಲಭೂತ ಸೌಕರ್ಯವಾದ ರಸ್ತೆ ಸಂಪರ್ಕ ಹಾಗೂ ಶಾಲೆಗೆ ಒತ್ತು.

ಮೂಲಭೂತ ಸೌಕರ್ಯಕ್ಕಾಗಿ ಅರಣ್ಯ ತೆರವಿಗೆ ವಿಶೇಷ ಅಧಿಕಾರಿಗಳನ್ನೂ ನೇಮಕ ಆದೇಶ.

ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸತ್ಯಶೋಧನೆ ಸಮಿತಿಯಿಂದ ವರದಿಗೆ ಆದೇಶ.

ಮುಂದಿನ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಉರುಳಗಲ್ಲು ಆಯ್ಕೆ ಮಾಡುವುದಾಗಿ ಸ್ಪಷ್ಟನೆ.

ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳಾದ ಶ್ರೀ ಡಾ. ಸೆಲ್ವಮಣಿ ತಿಳಿಸಿದರು

ಓಂಕಾರ ಎಸ್. ವಿ. ತಾಳಗುಪ್ಪ

ರಘುರಾಜ್ ಹೆಚ್.ಕೆ…9449553305…

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!