Home ರಾಜ್ಯಸರ್ಕಾರದ ” ಹರ್ ಘರ್ ತಿರಂಗಾ ” ಆದೇಶ ಉಲ್ಲಂಘನೆ..!!! ಸಾಗರ ಉಪ ವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿಗಳು..!!!!! ಸರ್ಕಾರದ ಆದೇಶಕ್ಕೆ ಸರ್ಕಾರದ ಅಧಿಕಾರಿಗಳಿಂದಲೇ ಕಿಮ್ಮತ್ತಿಲ್ಲ..!!

ಸರ್ಕಾರದ ” ಹರ್ ಘರ್ ತಿರಂಗಾ ” ಆದೇಶ ಉಲ್ಲಂಘನೆ..!!! ಸಾಗರ ಉಪ ವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿಗಳು..!!!!! ಸರ್ಕಾರದ ಆದೇಶಕ್ಕೆ ಸರ್ಕಾರದ ಅಧಿಕಾರಿಗಳಿಂದಲೇ ಕಿಮ್ಮತ್ತಿಲ್ಲ..!!

by EDITOR NEWS WARRIORS
0 comments

ಸಾಗರ:- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಉಪ ವಿಭಾಗಾಧಿಕಾರಿ ಮತ್ತು ಉಪ ವಿಭಾಗೀಯ ದಂಡಾಧಿಕಾರಿ ಕಾರ್ಯಾಲಯದಲ್ಲಿ ಕರ್ತವ್ಯ ನಿರತ ಉಪ ವಿಭಾಗಾಧಿಕಾರಿ ದೇಶಪ್ರೇಮವಿಲ್ಲ ಎಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸಂದೇಹಪಡುತ್ತಿದ್ದು, ಉಪ ವಿಭಾಗಧಿಕಾರಿ ಸರ್ಕಾರದ ” ಹರ್ ಘರ್ ತಿರಂಗಾ ” ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ ಇದುವರೆಗೂ ಭವ್ಯ ಭಾರತದ ಬಾವುಟವನ್ನೂ ಧ್ವಜಾರೋಹಣ ಮಾಡದೇ ರಾಷ್ಟ್ರಕ್ಕೆ ಅಗೌರವ ತೋರಿದ್ದೂ, ಕೂಡಲೇ ಕರ್ನಾಟಕ ರಾಜ್ಯ ಸರ್ಕಾರ ಸಾಗರ ತಾಲ್ಲೂಕು ಉಪ ವಿಭಾಗೀಯ ಅಧಿಕಾರಿಯ ವಿರುದ್ಧ ಸೂಕ್ತ ಶಿಸ್ತು ಕ್ರಮಕ್ಕೆ ಮುಂದಾಗುವಂತೆ ಭವ್ಯ ಭಾರತದ ದೇಶಭಕ್ತರು ಆಗ್ರಹಿಸಿದ್ದಾರೆ

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...